Wednesday, 21st March 2018  

Vijayavani

ಮುಂದಿನ ಚುನಾವಣೆಯಲ್ಲಿ ಮೋದಿ ಸೋಲ್ತಾರೆ- ಇಂದಿರಾಗಾಂಧಿಯಂತೆ ನಮ್ಮನ್ನೂ ಗೆಲ್ಲಿಸಿ- ಚಿಕ್ಕಮಗಳೂರಿನಲ್ಲಿ ರಾಹುಲ್‌ ಟಾಕ್‌ವಾರ್‌        ಕುಡಿದು ಅಡ್ಡಾದಿಡ್ಡಿ ಬಸ್‌ ಚಲಾಯಿಸಿದ- ಕಾರು, ಬೈಕ್‌ ಮರಕ್ಕೆ ಡಿಕ್ಕಿ ಹೊಡೆಸಿದ- ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಅವಾಂತರ        ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ವಿಚಾರ- ಹೈಕೋರ್ಟ್​ಗೆ ಅಭಿಪ್ರಾಯ ತಿಳಿಸಿದ ಸ್ಪೀಕರ್​- ಮುಚ್ಚಿದ ಲಕೋಟೆಯಲ್ಲಿ ಎಜಿ ಮೂಲಕ ರವಾನೆ        5 ಕೋಟಿ ಫೇಸ್​ಬುಕ್‌ಗಳ ಮಾಹಿತಿ ಹ್ಯಾಕ್- ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗಂಭೀರ ಆರೋಪ- ರವಿಶಂಕರ್‌ ಆರೋಪಕ್ಕೆ ಕೈತಿರುಗೇಟು        ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ- ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರು- ಹೆಲ್ಮೆಟ್​ ಪುಡಿಪುಡಿ ತಲೆ ಸೇಫ್​       
Breaking News
ಅನುಷ್ಠಾನಕ್ಕೆ ಆಗ್ರಹಿಸಿ ಇಂದು ಸತ್ಯಾಗ್ರಹ

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ರಾಷ್ಟ್ರೀಯ ಬಸವ ದಳ ಮತ್ತು...

ನಾಳೆ ಧರ್ಮ ಸಂಪುಟ ಸಭೆ

ಬೆಂಗಳೂರು: ಭಾರಿ ಚರ್ಚೆಗೆ ಕಾರಣವಾಗಿರುವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿಕೆ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತಂತೆ...

ರಾಮಜನ್ಮಭೂಮಿ ಕುರಿತ ಸುಗ್ರೀವಾಜ್ಞೆಗೆ ಸ್ವಾಮಿ ಸಲಹೆ

ನವದೆಹಲಿ: ಸುಗ್ರೀವಾಜ್ಞೆ ಮೂಲಕ ಅಯೋಧ್ಯೆ ರಾಮಜನ್ಮಭೂಮಿಯನ್ನು ಕೇಂದ್ರ ಸರ್ಕಾರ ತನ್ನ ವಶಕ್ಕೆ ಪಡೆಯುವುದು ಸೂಕ್ತ ಎಂದು ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸುಗ್ರೀವಾಜ್ಞೆ...

ರಾಮಸೇತುಗೆ ಧಕ್ಕೆ ಇಲ್ಲ

ನವದೆಹಲಿ: ದೇಶದ ಹಿತಾಸಕ್ತಿಯಿಂದ ರಾಮಸೇತುವನ್ನು ರಕ್ಷಿಸಲಾಗುವುದು, ಅದನ್ನು ಕೆಡಹುವ ಯಾವುದೇ ಇರಾದೆ ಇಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದ ರಾಮಸೇತು ಬಗ್ಗೆ ಇದ್ದ ಆತಂಕ ದೂರವಾದಂತಾಗಿದೆ. ಸೇತುಸಮುದ್ರಂ ಯೋಜನೆ ಅನುಷ್ಠಾನದಿಂದ...

ಸರ್ಕಾರಿ ಕೆಲಸಕ್ಕೆ ಸೇನೆ ಸೇವೆ ಕಡ್ಡಾಯ?

ನವದೆಹಲಿ: ಪತ್ರಾಂಕಿತ ಅಧಿಕಾರಿ ಆಗಬೇಕು ಎಂದು ಹಂಬಲಿಸುತ್ತಿರುವಿರಾ? ನಿಮ್ಮ ಕನಸು ನನಸಾಗಬೇಕಾದರೆ ಸೇನೆಯಲ್ಲಿ ಐದು ವರ್ಷ ಸೇವೆ ಸಲ್ಲಿಸುವುದು ಕಡ್ಡಾಯವಾದರೂ ಅಚ್ಚರಿಯಿಲ್ಲ. ಶೀಘ್ರದಲ್ಲೇ ಇಂಥದ್ದೊಂದು ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ. ಸೇನೆ ಮತ್ತು...

ಉತ್ತಮ ನಿರ್ಧಾರ

ಭಾರತದ ಧನುಷ್ಕೋಟಿ ಹಾಗೂ ಶ್ರೀಲಂಕಾದ ಮನ್ನಾರ್ ದ್ವೀಪವನ್ನು ಸಂರ್ಪಸುವ ರಾಮಸೇತುವನ್ನು ಕೆಡವದೆ ಸಂರಕ್ಷಿಸಲಾಗುವುದು ಎಂದು ಕೇಂದ್ರ ಸರ್ಕಾರ ಸವೋಚ್ಚ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ. ಇದು ದೇಶದ ಹಿತಾಸಕ್ತಿ ಕಾಪಾಡುವ ಮತ್ತು ಶ್ರದ್ಧಾವಂತರ ಭಾವನೆ-ನಂಬಿಕೆಗಳಿಗೆ ಧಕ್ಕೆಯಾಗದಂತೆ...

Back To Top