Wednesday, 21st March 2018  

Vijayavani

ಸದ್ಯಕ್ಕಿಲ್ಲ ರೋಹಿಣಿ ಸಿಂಧೂರಿ ವರ್ಗಾವಣೆ - ಸರ್ಕಾರದ ಆದೇಶಕ್ಕೆ ತಡೆ - ಹೊಸ ಆದೇಶಕ್ಕೆ ಸಿಎಟಿ ಸೂಚನೆ        ಇರಾಕ್‌ನಲ್ಲಿ ಭಾರತೀಯರ ಹತ್ಯೆಗೆ ವಿಪಕ್ಷ ಖಂಡನೆ - ಕಲಾಪದ ಆರಂಭದಲ್ಲೇ ಗದ್ದಲ ಕೋಲಾಹಲ - ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ        ಕೈ ಕೊಟ್ಟು ತೆನೆ ಇಳಿಸಿ ಕಮಲ ಮುಡಿದ ನಡಹಳ್ಳಿ - ಬಿಜೆಪಿ ಸೇರಿದ ಎ.ಎಸ್‌ ಪಾಟೀಲ್ - ಬಿಎಸ್‌ವೈ ಸಮ್ಮುಖದಲ್ಲಿ ಸೇರ್ಪಡೆ        ಬೆಂಗಳೂರಲ್ಲಿ ಮಿತಿ ಮೀರಿದ ಸರಗಳ್ಳರ ಹಾವಳಿ - ವಿದ್ಯಾರಣ್ಯಪುರದಲ್ಲಿ ಚೈನ್ ಸ್ನ್ಯಾಚಿಂಗ್ - ವೃದ್ಧೆಯ 16 ಗ್ರಾಂ ಸರ ಕಸಿದ ಖದೀಮರು        ಕಾಫಿನಾಡಲ್ಲಿ ರಾಹುಲ್‌ ಯಾತ್ರೆ - ಶೃಂಗೇರಿಗೆ ಎಐಸಿಸಿ ಅಧ್ಯಕ್ಷರ ಭೇಟಿ - ಸಂಜೆ ಹಾಸನದಲ್ಲಿ ಕಾಂಗ್ರೆಸ್ ರಣಕಹಳೆ       
Breaking News
ನಾಳೆಯಿಂದ ಎರಡು ದಿನ ರಾಹುಲ್​ ಗಾಂಧಿ ರಾಜ್ಯ ಪ್ರವಾಸ

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮಂಗಳವಾರದಿಂದ(ಮಾ.20) ಎರಡು ದಿನ ರಾಜ್ಯದಲ್ಲಿ ಮೂರನೇ ಹಂತದ ಪ್ರವಾಸ...

ಜಿಲ್ಲೆಯಲ್ಲಿ ಯುಗಾದಿ ಸಂಭ್ರಮ

ಚಿಕ್ಕಮಗಳೂರು: ಜಿಲ್ಲಾದ್ಯಂತ ಯುಗಾದಿ ಹಬ್ಬದ ಸಿದ್ಧತೆಗೆ ಶನಿವಾರ ಮಾವು-ಬೇವು, ಹೂವು-ಹಣ್ಣು ಖರೀದಿ ಜೋರಾಗಿ ನಡೆಯಿತು. ಹಬ್ಬದ ಪ್ರಯುಕ್ತ ಮನೆ ಮನೆಗಳ...

ಗೂಳಿಗಳ ಕಾದಾಟದಿಂದ ಜನರಿಗೆ ಆತಂಕ

ಚಿಕ್ಕಮಗಳೂರು: ಗೂಳಿಗಳೆರಡು ನಗರದ ಎಂ.ಜಿ.ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಒಂದು ತಾಸಿಗೂ ಅಧಿಕ ಸಮಯ ಕಾದಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದವು. ದಷ್ಟಪುಷ್ಟವಾಗಿದ್ದ ಎರಡು ಗೂಳಿಗಳು ನಡುರಸ್ತೆಯಲ್ಲಿ ಗುದ್ದಾಡಿದವು. ಗೂಳಿಗಳ ಆರ್ಭಟಕ್ಕೆ ಮಹಿಳೆಯರು, ಮಕ್ಕಳು ದಿಕ್ಕಾಪಾಲಾಗಿ ಓಡಿದರೆ...

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ

ಚಿಕ್ಕಮಗಳೂರು: ಕಾರ್ಯಕರ್ತರ ಪಕ್ಷವಾಗಿರುವ ಬಿಜೆಪಿ ಸಂಘಟನೆಯನ್ನು ಆಧರಿಸಿದೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಉತ್ತಮ ನಾಯಕತ್ವ ಇದೆ. ಈ ನಿಟ್ಟಿನಲ್ಲಿ ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಸಂಸದ, ಜಿಲ್ಲೆಯ ವಿಧಾನಸಭಾ...

ರಾಜ್ಯಾದ್ಯಂತ ಗಿರಿಶಿಖರದಲ್ಲಿ ಚಾರಣಕ್ಕೆ ನಿರ್ಬಂಧ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಸೇರಿದಂತೆ ರಾಜ್ಯಾದ್ಯಂತ ಗಿರಿಶಿಖರ ಪ್ರದೇಶಗಳಲ್ಲಿ ಚಾರಣಕ್ಕೆ ನಿರ್ಬಂಧ ಹೇರಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ತಮಿಳುನಾಡಿನಲ್ಲಿ ಕಾಡ್ಗಿಚ್ಚಿಗೆ ಸಿಲುಕಿ ಹತ್ತು ಮಂದಿ ಚಾರಣಿಗರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಅರಣ್ಯ ಇಲಾಖೆ...

ಕೋರಂ ಕೊರತೆಗೆ ಜಿಲ್ಲಾ ಪಂಚಾಯಿತಿ ಸಭೆ ರದ್ದು

ಚಿಕ್ಕಮಗಳೂರು: ರಾಜೀನಾಮೆ ವಿಷಯದಲ್ಲಿ ಪಕ್ಷದ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದ ಜಿಪಂ ಅಧ್ಯಕ್ಷೆ ಚೈತ್ರಶ್ರೀ, ತಮ್ಮ ಕೊನೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರ ವಾಗ್ಬಾಣಕ್ಕೆ ಗುರಿಯಾಗಬೇಕಾಯಿತು. ಕೋರಂ ಕೊರತೆ ಕಾರಣ ಸಭೆ ರದ್ದಾದರೂ ಸದಸ್ಯರು ಅಧ್ಯಕ್ಷರ ವಿರುದ್ಧ...

Back To Top