Thursday, 24th May 2018  

Vijayavani

ಶಕ್ತಿಸೌಧದ ಮುಂದೆ ಎಚ್​ಡಿಕೆ ಪದಗ್ರಹಣ - ದೇವರು ಹಾಗೂ ಕನ್ನಡ ನಾಡಿನ ಹೆಸರಲ್ಲಿ ಪ್ರಮಾಣವಚನ        ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪದಗ್ರಹಣ -ಮೈತ್ರಿ ಸರ್ಕಾರದಲ್ಲಿ ಅಧಿಕಾರದ ಚುಕ್ಕಾಣಿ        ರಾಜ್ಯದಲ್ಲಿ ಕುಮಾರಪರ್ವ ಶುರು - ವಿಧಾನಸೌಧದ ಮುಂದೆ ತೃತೀಯ ರಂಗದ ವೈಭವ        ವೇದಿಕೆಯಲ್ಲಿ ಮಮತಾ ಬ್ಯಾನರ್ಜಿ ಸಿಡಿಮಿಡಿ - ಎಚ್​ಡಿಡಿ ಸಮಾಧಾನಿಸಿದ್ರೂ ಕರಗದ ಮುನಿಸು        ವಿಧಾನಸೌಧದ ಮುಂದೆ ಜನರ ದಂಡು- ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಕೈ-ದಳ ಕಾರ್ಯಕರ್ತರು        ವರುಣನ ಅಬ್ಬರದ ಬಳಿಕ ಪ್ರಮಾಣವಚನದ ಸಂಭ್ರಮ- ಕುಣಿದು ಕುಪ್ಪಳಿಸಿದ ಎಚ್​ಡಿಕೆ ಅಭಿಮಾನಿಗಳು       
Breaking News
ಕೇಂದ್ರದ ನಿಯಂತ್ರಣಕ್ಕೆ ಕಾವೇರಿ

| ಕೆ.ರಾಘವ ಶರ್ಮ ನವದೆಹಲಿ: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸ್ಕೀಮ್ ರೂಪಿಸುವ ಕುರಿತ ಕರಡು ಪ್ರತಿಯನ್ನು ಕೇಂದ್ರ...

ಕಾವೇರಿ ಸ್ಕೀಮ್ ಕರಡನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಕೇಂದ್ರ

ನವದೆಹಲಿ: ಕಾವೇರಿ ನೀರು ನಿರ್ವಹಣಾ ಸ್ಕೀಮ್ ಕರಡನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್​...

ಮೇ 14 ರಂದು ಕಾವೇರಿ ಸ್ಕೀಂ ಕರಡು ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಆದೇಶ

ನವದೆಹಲಿ: ಕಾವೇರಿ ನೀರು ಹಂಚಿಕೆ ಸಂಬಂಧ ಕರಡು ಸ್ಕೀಂ ಅನ್ನು ಮೇ 14 ರಂದು ಕೋರ್ಟ್​ಗೆ ಸಲ್ಲಿಸಬೇಕು ಎಂದು ಕೇಂದ್ರ ಜಲ ಸಂಪನ್ಮೂಲ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್​ ಸೂಚಿಸಿದೆ. ತಮಿಳುನಾಡಿಗೆ ನೀರು ಬಿಡಲು ಸುಪ್ರೀಂಕೋರ್ಟ್​...

ನವದೆಹಲಿಯಲ್ಲಿ ಧೂಳು ಗಾಳಿ, ಮುನ್ನೆಚ್ಚರಿಕಾ ಕ್ರಮ

ನವದೆಹಲಿ: ದೆಹಲಿಯಲ್ಲಿ ಸೋಮವಾರ ರಾತ್ರಿ ಧೂಳಿನ ಚಂಡಮಾರುತ ಎದ್ದು ಜನರಲ್ಲಿ ಆತಂಕ ಮೂಡಿಸಿದ್ದು ಇಂದು ಕೂಡ ಗಾಳಿ ಬೀಸುವ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇದೆ. ರಾತ್ರಿ ಸುಮಾರು 11ಗಂಟೆಗೆ ಮೊದಲಿಗೆ ಗುರುಗ್ರಾಮದಲ್ಲಿ ಒಮ್ಮೆಲೆ ಚಂಡಮಾರುತ...

ಜಮ್ಮು ಮತ್ತು ಕಾಶ್ಮೀರ: ಪ್ರತಿಭಟನಾಕಾರರ ಕಲ್ಲೇಟಿಗೆ ಪ್ರವಾಸಿಗ ಬಲಿ

ಶ್ರೀನಗರ: ಭಾನುವಾರ ಶೋಪಿಯಾನ್​ನಲ್ಲಿ ಐವರು ಉಗ್ರರನ್ನು ಎನ್​ಕೌಂಟರ್​ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರು ತೂರಿದ ಕಲ್ಲು ಬಿದ್ದು ಪ್ರವಾಸಿಗರೊಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಶ್ರೀನಗರ ಗುಲ್ಮಾರ್ಗ್​ ಹೆದ್ದಾರಿಯಲ್ಲಿ ನರ್ಬಾಲ್​ ಹೊರವಲಯದಲ್ಲಿ ಈ ಘಟನೆ ನಡೆದಿದೆ....

ತಮಿಳುನಾಡಿಗೆ ಹೆಚ್ಚು ನೀರು

ನವದೆಹಲಿ: ಕರ್ನಾಟಕ ಸತತವಾಗಿ ಜಲ ಸಂಕಷ್ಟ ವರ್ಷಕ್ಕೆ ಸಾಕ್ಷಿಯಾಗುತ್ತಿದ್ದು, ಈ ಬಾರಿಯೂ ಕಾವೇರಿ ಕಣಿವೆಯಲ್ಲಿ ನೀರಿನ ಅಭಾವ ಉಂಟಾಗಿದೆ. ಹಾಗಿದ್ದರೂ, ಸಂಕಷ್ಟ ವರ್ಷದಲ್ಲಿ ತಮಿಳುನಾಡಿಗೆ ಹರಿಸಬೇಕಿದ್ದ ನೀರಿನ ಪ್ರಮಾಣಕ್ಕಿಂತ 16 ಟಿಎಂಸಿ ಹೆಚ್ಚು ನೀರನ್ನು ಈಗಾಗಲೇ...

Back To Top