Friday, 21st September 2018  

Vijayavani

Breaking News
ದೇವೇಗೌಡರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ: ಬಿಎಸ್​ವೈ

ಬೆಂಗಳೂರು: ದೇವೇಗೌಡ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮಾಜಿ ಸಚಿವ ಎ.ಮಂಜು ಮಾಡಿರುವ 50 ಎಕರೆ ಸರ್ಕಾರಿ ಭೂಮಿ ಕಬಳಿಕೆ ಆರೋಪದ...

ನಿಮಗಿದು ಸಾಧ್ಯವೇ? ಸಿಎಂ ಕುಮಾರಸ್ವಾಮಿಗೆ ಬಿಜೆಪಿಯ ಸವಾಲು

ಬೆಂಗಳೂರು: ಬಿಜೆಪಿ ಶಾಸಕರು ಜೆಡಿಎಸ್​ ಸಂಪರ್ಕದಲ್ಲಿದ್ದಾರೆಂಬ ವಿಚಾರ ಬಿಜೆಪಿಯು ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಜೆಡಿಎಸ್​ಗೆ ಸವಾಲೆಸೆದಿದೆ. ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ...

ಸಿಎಂ ಕುಮಾರಸ್ವಾಮಿ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ: ರೇಣುಕಾಚಾರ್ಯ

ಬೆಂಗಳೂರು: ಈಗಾಗಲೇ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಜನರು ಆಶೀರ್ವಾದ ಮಾಡಿದ್ದು, ಮತ್ತೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಡಾಲರ್ಸ್ ಕಾಲನಿಯ ಯಡಿಯೂರಪ್ಪ ನಿವಾಸದಲ್ಲಿ ಬಿಎಸ್‌ವೈ ಭೇಟಿ...

ತೈಲ ಬೆಲೆ ಏರಿಕೆ ಪ್ರಧಾನಿ ನರೇಂದ್ರ ಮೋದಿಗೂ ಸಂತಸದ ವಿಷಯವಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ತೈಲ ಬೆಲೆ ಏರಿಕೆಯಿಂದ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸಂತಸದ ವಿಷಯವಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸೋಮವಾರ...

ಯಾವನ್ರಿ ಸುರೇಶ್, ನಾನ್ಯಾಕೆ ಅವ್ನಿಗೆ ಉತ್ತರ ಕೊಡ್ಲಿ: ಬಿಎಸ್​ವೈ

<< ಇಂದಿನ ಭಾರತ್ ಬಂದ್ ದುರುದ್ದೇಶದಿಂದ ಕೂಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಷಡ್ಯಂತ್ರವಾಗಿದೆ >> ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ ಬಿ.ಎಸ್​. ಯಡಿಯೂರಪ್ಪ ಅವರು ಪತ್ರ ಬರೆದಿರುವುದು ನಕಲಿ ಎಂದಾದರೆ ಬಿಎಸ್​ವೈ ತನಿಖೆಗೆ ಒತ್ತಾಯಿಸಲಿ...

ಭಾರತ್​ ಬಂದ್​: ಬಿಎಸ್​ವೈ ಡಾಲರ್ಸ್​ ಕಾಲನಿ ನಿವಾಸಕ್ಕೆ ಬಿಗಿ​ ಭದ್ರತೆ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್​ ಕರೆ ನೀಡಿರುವ ಭಾರತ ಬಂದ್ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರು ಮನೆಗೆ ಭದ್ರತೆ ಒದಗಿಸಲಾಗಿದೆ. ಬಿಎಸ್​ವೈ ಅವರ...

Back To Top