Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :
ಕಲಬುರಗಿ: 8 ಕಾರುಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಕಲಬುರಗಿ: ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮುಂದುವರಿದಿದೆ. ವಿವಿಧೆಡೆ ಕಾರುಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ. 8ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ...

4 ತಿಂಗಳ ಬಾಣಂತಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪಾಪಿ ಪತಿ

ಮಂಡ್ಯ: ಬಾಣಂತಿಯೊಬ್ಬಳಿಗೆ ಪತಿಯೇ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ....

ಶಾರ್ಟ್‌ ಸರ್ಕ್ಯೂಟ್‌: 50 ಸಾವಿರ ನಗದು, ಚಿನ್ನಾಭರಣ ಧಗಧಗ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ 50 ಸಾವಿರ ನಗದು, ಒಡವೆ, ಪಾತ್ರೆಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಪೆಂಡಾರಿ ಗಲ್ಲಿಯಲ್ಲಿ ತಡ ರಾತ್ರಿಯಲ್ಲಿ ಘಟನೆ ಸಂಭವಿಸಿದ್ದು,...

ಬೆಂಗಳೂರಿನಲ್ಲಿ ಶಾರ್ಟ್‌ ಸರ್ಕ್ಯೂಟ್‌ಗೆ ಕುಟುಂಬದ ಮೂವರು ಬಲಿ

ಬೆಂಗಳೂರು: ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಆವರಿಸಿ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್‌.ಪುರಂನ ಉದಯನಗರದಲ್ಲಿ ನಡೆದಿದೆ. ಮುರುಗನ್‌, ಸೋಫಿಯಾ ದಂಪತಿ ಮತ್ತು ಪುತ್ರ ಫ್ಲೋರ ಮೃತರು. ಕೆ ಆರ್‌ ಪುರಂನ ಟಿನ್‌ ಫ್ಯಾಕ್ಟರಿ...

ರಸ್ತೆಯಲ್ಲೇ ಪ್ರೇಯಸಿಯ ದಹಿಸಿ ಕೊಂದ ಯುವಕ

ಹೈದರಾಬಾದ್: ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ಯುವಕನೊಬ್ಬ ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದು ಜೀವಂತವಾಗಿ ದಹಿಸಿರುವ ಹೃದಯವಿದ್ರಾವಕ ಘಟನೆಗೆ ಹೈದರಾಬಾದ್ ಬೆಚ್ಚಿದೆ. ಸಂಧ್ಯಾರಾಣಿ(22)ಮೃತ ಯುವತಿ. ಈಕೆಯನ್ನು ಪ್ರೀತಿಸುತ್ತಿದ್ದ ಕಾರ್ತಿಕ್(28) ಮದುವೆ ಆಗುವಂತೆ ಕಿರುಕುಳ ನೀಡುತ್ತಿದ್ದ. ಆದರೆ ಸಂಧ್ಯಾ...

ಹೈದರಾಬಾದ್: ಸಾರ್ವಜನಿಕವಾಗಿ ದಹನಕ್ಕೊಳಗಾಗಿದ್ದ ಯುವತಿ ಸಾವು

ಹೈದರಾಬಾದ್​: ಪರಿಚಿತ ಯುವಕನಿಂದ ಸಾರ್ವಜನಿಕವಾಗಿ ದಹನಕ್ಕೊಳಗಾಗಿದ್ದ ಗಾಯಾಳು ಯುವತಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾಳೆ. ಹೈದರಾಬಾದ್​ನ ಲಾಲ್​ಗುಡ ಪ್ರದೇಶದಲ್ಲಿ ಗುರುವಾರ ಸಂಜೆ 22 ವರ್ಷದ ಸಂಧ್ಯಾರಾಣಿಗೆ ಕಾರ್ತಿಕ್​ ಎಂಬಾತ ಬೆಂಕಿ ಹಚ್ಚಿದ್ದ. ಶೇ. 80 ರಷ್ಟು...

Back To Top