Thursday, 20th September 2018  

Vijayavani

Breaking News
“ಅರಸನ ಆಯಸ್ಸು ಉಸಿರಲ್ಲಿ ನಿಂತೀತು….” ಕೋಡಿ ಮಠದ ಶ್ರೀ ಭವಿಷ್ಯ 

ಹಾಸನ: ಅರಸನ ಆಯುಷ್ಯ ಉಸಿರಲ್ಲಿ ನಿಂತೀತು..ಭ್ರಾತೃ ಬಲ ಹೆಚ್ಚಾದೀತು” ಎಂದು ಅರಸೀಕೆರೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು...

ಎಚ್‌ಡಿಕೆ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ: ಸುಡುಗಾಡು ಸಿದ್ಧರು

ಹಾಸನ: ಎಚ್.ಡಿ. ಕುಮಾರಸ್ವಾಮಿ ಕುರ್ಚಿಯನ್ನು ಯಾರು ಅಲುಗಾಡಿಸಲು ಆಗಲ್ಲ. ಐದು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಿದ್ದರಟ್ಟಿ ಸುಡುಗಾಡು ಸಿದ್ಧರು...

ಸಮ್ಮಿಶ್ರ ಸರ್ಕಾರ ಅಲ್ಪಾಯುಷಿ

ಚಿಕ್ಕೋಡಿ: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚು ದಿನದ ಆಯುಷ್ಯವಿಲ್ಲ. ಇದು ಪೂರ್ಣಾವಧಿ ಜೀವಿಸುವುದಿಲ್ಲ. ಸರ್ಕಾರ ಯಾವುದೇ ಕ್ಷಣದಲ್ಲಿ ಬೀಳಲಿದೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಭವಿಷ್ಯ ನುಡಿದಿದ್ದಾರೆ. ವಿಧಾನ ಪರಿಷತ್ ವಿರೋಧ...

ಕರ್ನಾಟಕದ ಫಲಿತಾಂಶ ದಿಕ್ಸೂಚಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ದೇಶದ ಭವಿಷ್ಯದ ರಾಜಕೀಯ ಪಲ್ಲಟಕ್ಕೆ ಕಾರಣವಾಗಲಿದೆ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ವ್ಯಾಖ್ಯಾನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ...

ಚುನಾವಣೆ ಫಲಿತಾಂಶದ ಭವಿಷ್ಯ ನುಡಿಯಲು ಷಾ ನಿವಾಸದೆದುರು ಕಾದು ಕುಳಿತ ಜ್ಯೋತಿಷಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಬಗ್ಗೆ ಭವಿಷ್ಯ ಹೇಳಲು ಶಿರಸಿ ಮೂಲದ ಶ್ರೀಕಾಂತ್​ ಭಟ್​ ಎಂಬುವವರು ಬೆಂಗಳೂರಿನ ಚಾಲುಕ್ಯ ವೃತ್ತದ ಬಳಿ ಇರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ...

ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ

ಮದ್ದೂರು: ರಾಜ್ಯದಲ್ಲಿ ಇನ್ನೇಂದೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ನಡೆದ ಕುಮಾರಪರ್ವ ಸಮಾವೇಶದಲ್ಲಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಪೊಲೀಸ್...

Back To Top