Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :
18 ರಿಂದ 110 ಆದ ರೌಡಿಶೀಟರ್ಸ್ : ಚಲುವರಾಯಸ್ವಾಮಿ ಕುಮ್ಮಕ್ಕು ಎಂದ ಜೆಡಿಎಸ್ ನಾಯಕರು 

ಮಂಡ್ಯ: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಾಗಮಂಗಲ ಕ್ಷೇತ್ರದ ಶಾಸಕ ಚಲುವರಾಯಸ್ವಾಮಿ ತಮ್ಮ ವಿರುದ್ಧ ಕೆಲಸ ಮಾಡುತ್ತಿರುವ ಜೆಡಿಎಸ್ ಕಾರ್ಯಕರ್ತರ...

4 ತಿಂಗಳ ಬಾಣಂತಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪಾಪಿ ಪತಿ

ಮಂಡ್ಯ: ಬಾಣಂತಿಯೊಬ್ಬಳಿಗೆ ಪತಿಯೇ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ....

ಸಕ್ಕರೆ ನಾಡಿನಲ್ಲಿ ತೆನೆಗೆ ಕಮಲ ಕೈ!

ಇಂಡಿಯಾದಲ್ಲಿ ಇಲ್ಲದ್ದು ಮಂಡ್ಯದಲ್ಲಿ ಇರುತ್ತೆ ಎಂಬುದು ಇಲ್ಲಿನ ಶ್ರೀಸಾಮಾನ್ಯನ ಆಡುನುಡಿ! ಇದು ರಾಜಕೀಯಕ್ಕೂ ಅನ್ವಯಿಸುವ ಮಾತು. ಸಹಜವಾಗಿಯೇ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿದೆ. ತೆನೆಹೊತ್ತ ಮಹಿಳೆಯ ಭದ್ರಕೋಟೆಯಾಗಿರುವ ಜಿಲ್ಲೆ ಜಿದ್ದಾಜಿದ್ದಿನ...

ಮಹದಾಯಿ ಹೋರಾಟಕ್ಕೆ ಗೌಡರ ಬಲ

ಮಂಡ್ಯ: ಮಹದಾಯಿ ಹೋರಾಟದಲ್ಲಿ ಪಾಲ್ಗೊಳ್ಳಲು ಮಾಜಿ ಸಂಸದ, ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅವರಿಗೆ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಆಹ್ವಾನ ಬಂದಿದೆ. ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ್‌ ಮಾದೇಗೌಡ ಅವರನ್ನು...

ಮದುವೆಗೆ ಆಮಂತ್ರಿಸಲು ಹೋಗಿ ಮಸಣ ಸೇರಿದ ವರ..!

ಮಂಡ್ಯ: ವಿಧಿ ಬರಹ ಎಷ್ಟು ಕ್ರೂರವಾಗಿರುತ್ತೆ ಎಂಬುದಕ್ಕೆ ಈ ಘಟನೆಯೊಂದು ಸಾಕ್ಷಿಯಾಗಿದೆ. ಹೊಸಬಾಳ ಹೊಸ್ತಿಲಲ್ಲಿದ್ದ ವರನೊಬ್ಬ ತನ್ನ ವಿವಾಹಕ್ಕೆ ಆಮಂತ್ರಿಸಲು ಹೋಗುತ್ತಿರುವಾಗ ಸಂಭವಿಸಿದ ಬೈಕ್​ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ. ಕೆ. ಆರ್ ಪೇಟೆ ತಾಲೂಕಿನ ಕಿಕ್ಕೇರಿ...

ಆಂಬ್ಯುಲೆನ್ಸ್‌ಗೂ ತಟ್ಟಿದ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಬಿಸಿ

ಮಂಡ್ಯ: ಪದೇ ಪದೇ ಆಗುತ್ತಿರುವ ಅಪಘಾತಗಳನ್ನ ತಡೆಯುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ ಪರಿಣಾಮ ಸಂಚಾರ ಅಸ್ಯವ್ಯಸ್ತಗೊಂಡು ಎರಡು ಕಿ.ಮೀಗೂ ಹೆಚ್ಚು ದೂರ ವಾಹನಗಳು ಸಾಲುಗಟ್ಟಿ...

Back To Top