Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಎಲ್ಲ ರೈತರಿಗೆ ಅನುಕೂಲವಾಗುವಂತೆ ಸಾಲಮನ್ನಾಮಾಡಿ

ಮೈಸೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಲ್ಲ ರೈತರಿಗೂ ಅನುಕೂಲವಾಗುವಂತೆ ಸಾಲಮನ್ನಾ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್...

ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ಮೈಸೂರು: ನಗರದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಬುಧವಾರ ಕೂಡ ಭರ್ಜರಿ ಮಳೆಯಾಗಿದೆ. ನಗರದೆಲ್ಲೆಡೆ ಮಧ್ಯಾಹ್ನ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿತು....

ಮಕ್ಕಳಿಗೆ ಧಾರ್ವಿುಕ ಶಿಕ್ಷಣ ಅಗತ್ಯ

ಮೈಸೂರು: ಮಾಧ್ವ ವಿದ್ಯಾರ್ಥಿನಿಲಯದ ಸ್ಥಾಪನೆಯಲ್ಲಿ ಬಹಳಷ್ಟು ಜನರ ಶ್ರಮವಿದೆ. ನಾನೂ ಕೂಡ ಉಪವಾಸ ಮಾಡಿ, ಕಟ್ಟಡ ನಿರ್ವಣಕ್ಕೆ ಮನೆ ಮನೆಗೆ ಹೋಗಿ ಭಿಕ್ಷೆ ಎತ್ತಿದ್ದೇನೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ನಗರದ...

ಸರ್ಕಾರದ ವಿರುದ್ಧ ತೀವ್ರ ಹೋರಾಟ

ಮೈಸೂರು: ಸಚಿವ ಸಂಪುಟ ರಚನೆಯಲ್ಲಿಯೇ ಕಾಲಕಳೆಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಂಪನಿ ಮುಂದೆ ಏನು ಮಾಡುತ್ತದೋ ನೋಡೋಣ. ಅವರು (ಜೆಡಿಎಸ್) ನೀಡಿದ ಒಂದೊಂದು ಭರವಸೆಗಳನ್ನು ಮುಂದಿಟ್ಟುಕೊಂಡು ಮುಂದೆ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು...

ತ್ಯಾವರೆಕೊಪ್ಪದಲ್ಲಿ ವಿದೇಶಿ ಪಕ್ಷಿಗಳ ಕಲರವ

ಶಿವಮೊಗ್ಗ: ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ದೇಶ, ವಿದೇಶಗಳ ಏಳು ಬಗೆಯ 25ಕ್ಕೂ ಹೆಚ್ಚು ಪಕ್ಷಿಗಳು ಈಗ ಪ್ರವಾಸಿಗರ ಗಮನಸೆಳೆಯುತ್ತಿವೆ. ಮೈಸೂರಿನ ಮೃಗಾಲಯದಿಂದ ಬಂದಿರುವ ಕಪ್ಪು ಹಂಸ, ಗೋಲ್ಡನ್ ಪೆಸೆಂಟ್,ಚೈನೀಸ್ ರಿಂಗ್ ನೆಕ್ ಪೆಸೆಂಟ್,...

ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ತಪ್ಪಿದ ಆಪತ್ತು

ಚಿಕ್ಕಮಗಳೂರು: ಎತ್ತುಗಳನ್ನು ಹುರಿದುಂಬಿಸಿ ಬೆನ್ನಟ್ಟುವ ಮೂಲಕ ಸ್ಪರ್ಧೆಯಲ್ಲಿ ಗೆಲ್ಲುವ ಧಾವಂತ. ಗ್ರಾಮೀಣ ಜನರ ಬದುಕಿನ ಭಾಗವಾದ ಜನಪದ ಕ್ರೀಡೆಯ ಸಂಭ್ರಮ. ಜೋಡೆತ್ತುಗಳ ಮಿಂಚಿನ ಸಂಚಾರದ ಮೈನವಿರೇಳಿಸುವ ಕ್ಷಣಗಳಲ್ಲಿ ವೀಕ್ಷಕರ ಚಪ್ಪಾಳೆ, ಕೇಕೆ, ಶಿಳ್ಳೆ. ಹೀಗೆ...

Back To Top