Thursday, 24th May 2018  

Vijayavani

ಶಕ್ತಿಸೌಧದ ಮುಂದೆ ಎಚ್​ಡಿಕೆ ಪದಗ್ರಹಣ - ದೇವರು ಹಾಗೂ ಕನ್ನಡ ನಾಡಿನ ಹೆಸರಲ್ಲಿ ಪ್ರಮಾಣವಚನ        ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪದಗ್ರಹಣ -ಮೈತ್ರಿ ಸರ್ಕಾರದಲ್ಲಿ ಅಧಿಕಾರದ ಚುಕ್ಕಾಣಿ        ರಾಜ್ಯದಲ್ಲಿ ಕುಮಾರಪರ್ವ ಶುರು - ವಿಧಾನಸೌಧದ ಮುಂದೆ ತೃತೀಯ ರಂಗದ ವೈಭವ        ವೇದಿಕೆಯಲ್ಲಿ ಮಮತಾ ಬ್ಯಾನರ್ಜಿ ಸಿಡಿಮಿಡಿ - ಎಚ್​ಡಿಡಿ ಸಮಾಧಾನಿಸಿದ್ರೂ ಕರಗದ ಮುನಿಸು        ವಿಧಾನಸೌಧದ ಮುಂದೆ ಜನರ ದಂಡು- ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಕೈ-ದಳ ಕಾರ್ಯಕರ್ತರು        ವರುಣನ ಅಬ್ಬರದ ಬಳಿಕ ಪ್ರಮಾಣವಚನದ ಸಂಭ್ರಮ- ಕುಣಿದು ಕುಪ್ಪಳಿಸಿದ ಎಚ್​ಡಿಕೆ ಅಭಿಮಾನಿಗಳು       
Breaking News
ಧರ್ಮ ಒಡೆಯುವವರಿಗೆ ಪಂಚಪೀಠವೇನೆಂಬುದನ್ನು ತೋರಿಸುತ್ತೇವೆ -ರಂಭಾಪುರಿ ಶ್ರೀ

ವಿಜಯಪುರ: ವೀರಶೈವ, ಲಿಂಗಾಯತ ಎರಡೂ ಒಂದೇ. ಇವೆರಡೂ ಬೇರೆಯಲ್ಲ. ರಾಜಕಾರಣಿಗಳು ಇದನ್ನು ಬೇರ್ಪಡಿಸಲು ಮುಂದಾಗಿದ್ದಾರೆ. ಆದರೆ ಅದು ಯಾವತ್ತೂ ಸಾಧ್ಯವಾಗುವುದಿಲ್ಲ...

ಮನೆ ಅಂದ್ಮೇಲೆ ಹಾಳು ಮಾಡೋರು, ಉದ್ಧಾರ ಮಾಡೋರು ಇರ್ತಾರೆ: ಎಸ್‌ ಎಸ್‌ ಮಲ್ಲಿಕಾರ್ಜುನ್

ಬಾಗಲಕೋಟೆ: ಪ್ರತ್ಯೇಕ ಲಿಂಗಾಯತ ಧರ್ಮ ಅಧಿಸೂಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌, ಒಂದು ಮನೆ ಅಂದ್ಮೇಲೆ ಹಾಳು...

ಸಮಾಜ ಒಡೆದವರನ್ನು ಸುಮ್ಮನೆ ಬಿಡಲ್ಲ

ಗದಗ: ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡುವ ಕುರಿತು ರಾಜ್ಯ ಸಂಪುಟದ ನಿರ್ಣಯವನ್ನು ಹಿಂಡೆಯಬೇಕೆಂದು ಒತ್ತಾಯಿಸಿ ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮಾಜ ಬಾಂಧವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ...

ಸಚಿವ ವಿನಯ್​ ಕುಲಕರ್ಣಿಗೂ ಬಂತು ಬೆದರಿಕೆ ಪತ್ರ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ವಿನಯ್​ ಕುಲಕರ್ಣಿಗೆ ಬೆದರಿಕೆ ಪತ್ರ ಬಂದಿದೆ. ಸಂಸದ ಪ್ರಲ್ಹಾದ್​ ಜೋಶಿ, ಎಂಎಲ್ಸಿ ಪ್ರದೀಪ್​ ಶೆಟ್ಟರ್​, ಬಸವರಾಜ ಹೊರಟ್ಟಿ ಬಳಿಕ ಈಗ ವಿನಯ್​ ಕುಲಕರ್ಣಿಗೆ ಪತ್ರ ಬಂದಿದೆ. ಯಾಕೂಬ ಪಠಾಣ,...

ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಸುಪ್ರೀಂಕೋರ್ಟ್​ಗೂ ಹೋಗುತ್ತೇವೆ: ಸಚಿವ ಪಾಟೀಲ್​

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ನೀಡದೆ ಇದ್ದರೆ ಸುಪ್ರೀಂಕೋರ್ಟ್​ ಮೆಟ್ಟಿಲು ಏರುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್​ ಹೇಳಿದರು. ವಿಜಯಪುರದಲ್ಲಿ ಮಾತನಾಡಿ, ಜೈನರು ಸುಪ್ರೀಂಕೋರ್ಟ್​ ನಿರ್ದೇಶನ ತೆಗೆದುಕೊಂಡೇ ಪ್ರತ್ಯೇಕ ಧರ್ಮ ಮಾನ್ಯತೆ ಪಡೆದಿದ್ದಾರೆ. ನಾವು...

ಲಿಂಗಾಯತ ಧರ್ಮದ ವಿಚಾರದಲ್ಲಿ ಸರ್ಕಾರದಿಂದ ಅನ್ಯಾಯ: ಶಾಮನೂರು

ದಾವಣಗೆರೆ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕಲ್ಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೋಮವಾರ ಕೈಗೊಂಡಿರುವ ತೀರ್ಮಾನ ಮೇಲ್ನೋಟಕ್ಕೆ ಅನ್ಯಾಯದಂತೆ ಕಾಣಿಸುತ್ತಿದೆ ಎಂದು ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ....

Back To Top