Wednesday, 21st March 2018  

Vijayavani

ಸದ್ಯಕ್ಕಿಲ್ಲ ರೋಹಿಣಿ ಸಿಂಧೂರಿ ವರ್ಗಾವಣೆ - ಸರ್ಕಾರದ ಆದೇಶಕ್ಕೆ ತಡೆ - ಹೊಸ ಆದೇಶಕ್ಕೆ ಸಿಎಟಿ ಸೂಚನೆ        ಇರಾಕ್‌ನಲ್ಲಿ ಭಾರತೀಯರ ಹತ್ಯೆಗೆ ವಿಪಕ್ಷ ಖಂಡನೆ - ಕಲಾಪದ ಆರಂಭದಲ್ಲೇ ಗದ್ದಲ ಕೋಲಾಹಲ - ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ        ಕೈ ಕೊಟ್ಟು ತೆನೆ ಇಳಿಸಿ ಕಮಲ ಮುಡಿದ ನಡಹಳ್ಳಿ - ಬಿಜೆಪಿ ಸೇರಿದ ಎ.ಎಸ್‌ ಪಾಟೀಲ್ - ಬಿಎಸ್‌ವೈ ಸಮ್ಮುಖದಲ್ಲಿ ಸೇರ್ಪಡೆ        ಬೆಂಗಳೂರಲ್ಲಿ ಮಿತಿ ಮೀರಿದ ಸರಗಳ್ಳರ ಹಾವಳಿ - ವಿದ್ಯಾರಣ್ಯಪುರದಲ್ಲಿ ಚೈನ್ ಸ್ನ್ಯಾಚಿಂಗ್ - ವೃದ್ಧೆಯ 16 ಗ್ರಾಂ ಸರ ಕಸಿದ ಖದೀಮರು        ಕಾಫಿನಾಡಲ್ಲಿ ರಾಹುಲ್‌ ಯಾತ್ರೆ - ಶೃಂಗೇರಿಗೆ ಎಐಸಿಸಿ ಅಧ್ಯಕ್ಷರ ಭೇಟಿ - ಸಂಜೆ ಹಾಸನದಲ್ಲಿ ಕಾಂಗ್ರೆಸ್ ರಣಕಹಳೆ       
Breaking News
ಸಿಎಂ ನಿರ್ಲಕ್ಷ್ಯಕ್ಕೆ ನೊಂದ ಪೂಜಾರಿ ಕಣ್ಣೀರು: ಸಂತೈಸಿದ ರಾಹುಲ್​

ಮಂಗಳೂರು: ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡುವ ವೇಳೆ, ಕಾಂಗ್ರೆಸ್​ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರನ್ನು...

ಕೇಂದ್ರ ಸರ್ಕಾರ ಬ್ಯಾಂಕಿಂಗ್​ ವ್ಯವಸ್ಥೆಯನ್ನು ಕುಲಗೆಡಿಸಿದೆ: ರಾಹುಲ್​ ಗಾಂಧಿ

ಉಡುಪಿ: ಕಾಂಗ್ರೆಸ್​ ಸರ್ಕಾರ ದೇಶಾದ್ಯಂತ ಬ್ಯಾಂಕಿಂಗ್​ ವ್ಯವಸ್ಥೆಯನ್ನು ವಿಸ್ತರಿಸಿತು. ಆದರೆ, ಎನ್​ಡಿಎ ಸರ್ಕಾರ ಬ್ಯಾಂಕಿಂಗ್​ ವ್ಯವಸ್ಥೆಯನ್ನು ಕುಲಗೆಡಿಸಿದೆ ಎಂದು ಎಐಸಿಸಿ...

ಜನಾಶೀರ್ವಾದ ಯಾತ್ರೆ: ಮೀನುಗಾರರ ಸಮಸ್ಯೆ ಆಲಿಸಿದ ರಾಹುಲ್​ ಗಾಂಧಿ

ಉಡುಪಿ: ಜನಾಶೀರ್ವಾದ ಯಾತ್ರೆಯ ಭಾಗವಾಗಿ ಉಡುಪಿಗೆ ಭೇಟಿ ನೀಡಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮೀನುಗಾರರ ಕುಟುಂಬಗಳನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ಮಂಗಳವಾರ ಬೆಳಗ್ಗೆ ಉಡುಪಿಗೆ ಆಗಮಿಸಿದ ರಾಹುಲ್​ ಗಾಂಧಿ ಎರ್ಮಾಳು...

ಹಿಂದು ವಿಭಜನೆ ತಂತ್ರ, ಲಿಂಗಾಯತ ಸ್ವತಂತ್ರ

ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಲಿಂಗಾಯತ ವೀರಶೈವರನ್ನು ಹಿಂದು ಧರ್ಮದಿಂದ ಪ್ರತ್ಯೇಕಗೊಳಿಸುವ ವಿಚಾರದಲ್ಲಿ ಕೊನೆಗೂ ತನ್ನ ಹಠ ಸಾಧನೆಗೆ ಹೆಜ್ಜೆ ಮುಂದಿಟ್ಟಿರುವ ರಾಜ್ಯ ಸರ್ಕಾರ, ಆ ಮೂಲಕ ಚುನಾವಣಾ ವರ್ಷದಲ್ಲಿ ವಿವಾದದ ಬೆಂಕಿಗೆ ತುಪ್ಪ ಸುರಿದಿದೆ....

ಧರ್ಮ ವಿಭಜನೆಯ ಜಿಜ್ಞಾಸೆ

ಧರ್ಮ ವಿಭಜನೆ ವಿಚಾರದಲ್ಲಿ ಕೆಲವು ತಿಂಗಳಿನಿಂದ ಪರ ಹಾಗೂ ವಿರೋಧ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರಚನೆಯಾಗಿದ್ದ ನ್ಯಾಯಮೂರ್ತಿ ನಾಗಮೋಹನ್​ದಾಸ್ ನೇತೃತ್ವದ ತಜ್ಞರ ಸಮಿತಿಯ ವರದಿಯನ್ನು ಸಚಿವ ಸಂಪುಟ ಸಭೆ ಯುಗಾದಿಯ ಮಾರನೇ ದಿನ...

ಕಾಂಗ್ರೆಸ್ ಮಹಾಧಿವೇಶನದ ಮಾಸ್ಟರ್​ವೆುೖಂಡ್ ಪ್ರಿಯಾಂಕಾ!

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಮತ್ತವರ ಭಾಷೆಯಲ್ಲಿ ಪ್ರೌಢತೆ ಕಂಡುಬರುತ್ತಿದೆ. 84ನೇ ಕಾಂಗ್ರೆಸ್ ಮಹಾಧಿವೇಶನದಲ್ಲಿಯೂ ರಾಹುಲ್ ಮಾಡಿದ...

Back To Top