Monday, 16th July 2018  

Vijayavani

ಡ್ಯಾಂಗಳು ತುಂಬಿವೆ, ಸಿಎಂ ರಿಂದ ಕಣ್ಣೀರಧಾರೆ - ಸಿಎಂ ಕಣ್ಣೀರಿಗೆ ಆಯನೂರು ವ್ಯಂಗ್ಯ - ಕಲ್ಲು ಹೃದಯಗಳಿಗೆ ಕಣ್ಣೀರು ಬರಲ್ಲ ಅಂತಾ ಸಚಿವ ನಾಡಗೌಡ ಟಾಂಗ್‌        ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೇವೆ, ಪ್ರಮುಖ ಖಾತೆ ಬಿಟ್ಟಿದ್ದೇವೆ - ಸಿಎಂ ‘ವಿಷಕಂಠ’ ಹೇಳಿಕೆಗೆ ಎ. ಮಂಜು ಟಾಂಗ್‌ - ದೋಸ್ತಿ ಸರ್ಕಾರದಲ್ಲಿ ಮತ್ತೇ ಜಂಗೀ ಕುಸ್ತಿ        ಒಂದೇ ವೇದಿಕೆಯಲ್ಲಿ ಎಚ್‌ಡಿಕೆ, ಡಿಕೆಶಿ - ರಾಮನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ - ಉಪಚುನಾವಣೆಗೆ ದೋಸ್ತಿಗಳ ಅಡಿಪಾಯ        ಸಿದ್ದು ಅನ್ನಭಾಗ್ಯದಲ್ಲಿ ಮಿಂಚಿದ್ದವನಿಗೆ ದೌರ್ಭಾಗ್ಯ - ಮಗನಿಗೆ ಚಿಕಿತ್ಸೆ ಕೊಡಿಸಲು ತಂದೆಯ ಪರದಾಟ - ಜಾಹೀರಾತಿಗೆ ಬಳಸಿಕೊಂಡು ಕೈಬಿಟ್ಟ ಸರ್ಕಾರ        ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಮಹಾದಾಯಿ ಹೋರಾಟ - ದಯಾಮರಣಕ್ಕಾಗಿ ರೈತರಿಂದ ಮನವಿ - ರಾಜ್ಯ ಕೇಂದ್ರದ ವಿರುದ್ಧ ಅನ್ನದಾತರ ಆಕ್ರೋಶ        ಮುಂದಿನ ಲೋಕಸಭೆ ಚುನಾವಣೆ ಭರ್ಜರಿ ತಯಾರಿ- 25 ಸ್ಥಾನ ಗೆಲ್ಲಲು ಬಿಜೆಪಿ ಬಿಗ್‌ ಪ್ಲಾನ್‌ - ಜುಲೈ 28 ಕ್ಕೆ ಅಮಿತ್‌ ಷಾ ರಾಜ್ಯಕ್ಕೆ ಆಗಮನ       
Breaking News
ಪೆಟ್ರೋಲ್​, ಡೀಸೆಲ್​ ಮೇಲೆ ಸುಂಕ ಕಡಿತ ಸದ್ಯಕ್ಕಿಲ್ಲ: ಸೂಚನೆ ನೀಡಿದ ಜೇಟ್ಲಿ

ನವದೆಹಲಿ: ದೇಶದ ನಾಗರಿಕರು ಪ್ರಮಾಣಿಕವಾಗಿ ಬಾಕಿ ಉಳಿಸಿಕೊಂಡಿರುವ ಎಲ್ಲಾ ವಿಧದ ತೆರಿಗೆಯನ್ನು ಪಾವತಿಸಬೇಕು. ಈ ಮೂಲಕ ಕೇಂದ್ರ ಸರ್ಕಾರ ಆದಾಯಕ್ಕಾಗಿ...

ಅರುಣ್​ ಜೇಟ್ಲಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ನವದೆಹಲಿ: ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರಿಗೆ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ...

ಮೂರಲ್ಲ ಇನ್ನು ಒಂದೇ ಜಿಎಸ್​ಟಿ ರಿಟರ್ನ್ಸ್

ನವದೆಹಲಿ: ವ್ಯಾಪಾರಸ್ಥರು ಸಲ್ಲಿಸುವ ಮಾಸಿಕ ರಿಟರ್ನ್ಸ್ ಸರಳೀಕರಣಗೊಳಿಸುವ ಮಹತ್ವದ ನಿರ್ಧಾರವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಮಂಡಳಿ ಶುಕ್ರವಾರ ಕೈಗೊಂಡಿದೆ. ಪ್ರತಿ ತಿಂಗಳು ಮೂರು ರಿಟರ್ನ್ಸ್ ಸಲ್ಲಿಸುವ ಬದಲು ಒಂದೇ ರಿಟರ್ನ್ಸ್ ಸಲ್ಲಿಸುವ...

ಜಿಎಸ್​ಟಿಎನ್​ ಸಂಪೂರ್ಣ ಸರ್ಕಾರಿ ಸ್ವಾಮ್ಯದ ಕಂಪನಿಯನ್ನಾಗಿಸಲು ನಿರ್ಧಾರ

<<ಮೊದಲ ಬಾರಿಗೆ ಏಪ್ರಿಲ್​ನಲ್ಲಿ 1 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ >> ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್​ಟಿಎನ್​) ಅನ್ನು ಭವಿಷ್ಯದಲ್ಲಿ ಸರ್ಕಾರಿ ಕಂಪನಿಯನ್ನಾಗಿ ಮಾಡುವ ಕುರಿತು ಇಂದು ನಡೆದ...

ಮಹಾಭಿಯೋಗಕ್ಕೆ ಮಹಾ ಸರ್ಕಸ್

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆಗೆ ಕಾಂಗ್ರೆಸ್ ನೇತೃತ್ವದಲ್ಲಿ 7 ಪ್ರತಿಪಕ್ಷಗಳು ಶುಕ್ರವಾರ ಚಾಲನೆ ನೀಡಿವೆ. ಈ ಮೂಲಕ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಿಜೆಐ ವಿರುದ್ಧ ಮಹಾಭಿಯೋಗದ...

500 ರೂ. ಮುಖಬೆಲೆಯ ನೋಟುಗಳ ಮುದ್ರಣ 5 ಪಟ್ಟು ಹೆಚ್ಚಳ

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಎಟಿಎಂಗಳಲ್ಲಿ ಹಣವಿಲ್ಲದೆ ನಗದು ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ 500 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈಗ ಪ್ರತಿ ದಿನ 500 ರೂ. ಮುಖಬೆಲೆಯ...

Back To Top