Saturday, 26th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News
ಮತ ಎಣಿಕೆಗೆ ಸಕಲ ಸಿದ್ಧತೆ, ನಾಳೆ ಮಧ್ಯಾಹ್ನದೊಳಗೆ ಪಲಿತಾಂಶ

ಬೆಳಗಾವಿ: ಜಿಲ್ಲೆಯ 18 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಮೇ 15ರಂದು ಬೆಳಗ್ಗೆ 8 ಗಂಟೆಯಿಂದ...

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್‌ ಸವಾರರು ಸಾವು

ಚಿಕ್ಕೋಡಿ: ಅಪರಿಚಿತ ವಾಹನ ಡಿಕ್ಕಿಹೊಡೆದು ಇಬ್ಬರು ಬೈಕ್‌ ಸವಾರರು ಮೃತಪಟ್ಟು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರದೀಪ್ ಬಡಿಗೇರ(22),...

ಅಕ್ರಮ ಮದ್ಯ ವಶ, ಕಾರ್ ಚಾಲಕನ ಬಂಧನ

ಬೆಳಗಾವಿ: ಯರಗಟ್ಟಿಯಿಂದ ಚಚಡಿ ಕಡೆಗೆ ತೆರಳುತ್ತಿದ್ದ ಟಾಟಾ ಬೋಲ್ಟ್ ಕಾರನ್ನು ಗುರುವಾರ ಸಂಜೆ ತಪಾಸಣೆ ನಡೆಸಿದ ಮುರಗೋಡ ಠಾಣೆಯ ಪೊಲೀಸರು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 22,700 ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿಕೊಂಡು...

ಶಾಂತಿಯುತ ಮತದಾನಕ್ಕೆ ಪೊಲೀಸ್ ಸರ್ಪಗಾವಲು!

ಬೆಳಗಾವಿ: ವಿಧಾನಸಭೆ ಚುನಾವಣೆ ಮತದಾನ ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ನಡೆಸಲು ಅನುವು ಮಾಡಿಕೊಡಲು ಪಣ ತೊಟ್ಟಿರುವ ಪೊಲೀಸ್ ಇಲಾಖೆ,ಆಯಕಟ್ಟಿನ ಸ್ಥಳ, ಗಡಿ ಪ್ರದೇಶ, ಸೂಕ್ಷ್ಮ ಪ್ರದೇಶ ಸೇರಿ ಜಿಲ್ಲೆಯಾದ್ಯಂತ ಪೊಲೀಸ್ ಸರ್ಪಗಾವಲು ಬಿಗಿಗೊಳಿಸಿದೆ. ರಾಜ್ಯದ ಚುನಾವಣೆಯಲ್ಲಿ...

ಇಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ

-ರಾಯಣ್ಣ ಆರ್.ಸಿ. ಬೆಳಗಾವಿ ಕುಂದಾನಗರಿ ಜನತೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದೆ. ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ಅವರ ಕಾರ್ಯಕ್ರಮ ಚಿಕ್ಕೋಡಿಯಲ್ಲಿ ಭರ್ಜರಿ ಯಶಸ್ಸು ಪಡೆದ ಬೆನ್ನಲ್ಲೇ ನೆಹರೂ...

ಎರಡು ತಿಂಗಳ ಅವಿರತ ಶ್ರಮದಿಂದ ಶೇ.99.84 ಅಂಕ

ಬೆಳಗಾವಿ: ಪರೀಕ್ಷೆಗೂ ಮುಂಚಿನ ಎರಡು ತಿಂಗಳ ಶ್ರಮ ಉತ್ತಮ ಲ ನೀಡಿದೆ. ನನ್ನ ಅಭ್ಯಾಸ ಪ್ರವೃತ್ತಿಯ ಜತೆಗೆ ಹೆತ್ತವರು, ಗುರುಗಳ ಮಾರ್ಗದರ್ಶನ ಕೈ ಹಿಡಿದಿವೆ. ನನ್ನ ತಂದೆ-ತಾಯಿ ಶಿಕ್ಷಕರು. ಶಾಲೆ,ಮನೆ ಎರಡೂ ನನಗೆ ಅಧ್ಯಯನ...

Back To Top