Tuesday, 17th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News
ಮುಖ್ಯಮಂತ್ರಿ ಕುಮಾರಸ್ವಾಮಿ ಹ್ಯಾಪಿ ಆಗಿದ್ದಾರೆ: ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಖುಷಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್‌ ಹೇಳಿದ್ದಾರೆ. ನಾನು ಸಿಎಂ ಆಗಿ ಖುಷಿಯಾಗಿಲ್ಲ ಎಂದು ಎಚ್‌...

ಸಿನಿಮಾ ಶೈಲಿಯಲ್ಲಿ ಉಪನೋಂದಣಾಧಿಕಾರಿ ಕಿಡ್ನಾಪ್​ ಮಾಡಿ ವಾರ್ನಿಂಗ್​

ಬೆಂಗಳೂರು: ತೆಲುಗು ಸಿನಿಮಾ ಠಾಗೂರ್​ ಶೈಲಿ​ಯಲ್ಲಿ ಉಪನೋಂದಣಾಧಿಕಾರಿಯನ್ನು ಅಪಹರಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಎಚ್​ ರಸ್ತೆಯ ಫುಟ್​ಪಾತ್​ನಿಂದ ಹಿರಿಯ ಉಪ...

ಸರಗಳ್ಳತನ ಮಾಡಿ 10 ಲಕ್ಷ ರೂ. ಸಾಲ ತೀರಿಸಿದ ಸಾಫ್ಟ್​ವೇರ್​ ಕಂಪನಿ ಮಾಲೀಕ!

ಬೆಂಗಳೂರು: ಸಾಫ್ಟ್‌ವೇರ್‌ ಕಂಪನಿ ಮಾಲೀಕನೊಬ್ಬ ಒಂದೇ ಬೈಕ್​ ಬಳಸಿ ಸುಮಾರು 25 ಸರಗಳ್ಳತನ ಮಾಡಿರುವ ಆತಂತಕಕಾರಿ ಮಾಹಿತಿ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಹೈಟೆಕ್​ ಕಳ್ಳ ಹಾಗೂ ಸಾಫ್ಟ್​ವೇರ್​ ಉದ್ಯಮಿಯಾಗಿರುವ ಪ್ರಭಾಕರ್‌ ಈವರೆಗೂ...

ತೋಟಗಾರಿಕೆ ವಲಯ ಬಲಪಡಿಸಿದರೆ ರೈತರ ಏಳಿಗೆ ಸಾಧ್ಯ: ಡಾ. ಸ್ವಾಮಿನಾಥನ್

ಬೆಂಗಳೂರು: ದೇಶದಲ್ಲಿಯೇ ಅತ್ಯುತ್ತಮ ಸಂಸದೀಯ ವ್ಯವಸ್ಥೆ ಹೊಂದಿರುವ ರಾಜ್ಯ ಕರ್ನಾಟಕ. ತೋಟಗಾರಿಕೆಯನ್ನು ಬಲಪಡಿಸುವುದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದು ಕೃಷಿ ತಜ್ಞ, ಹಸಿರು ಕ್ರಾಂತಿಯ ಪಿತಾಮಹ ಡಾ. ಎಂ.ಎಸ್. ಸ್ವಾಮಿನಾಥನ್ ಹೇಳಿದರು. ರೈತರ...

ದಶಕದಲ್ಲಿ ಸಾಕಷ್ಟು ಬದಲಾದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ

| ವಿಜಯ್ ಮಡಿವಾಳ  ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತಿ ಹೆಚ್ಚು ಐಟಿ ಕಂಪನಿಗಳಿರುವ ದೊಡ್ಡ ವಿಧಾನಸಭಾ ಕ್ಷೇತ್ರ ಬೊಮ್ಮನಹಳ್ಳಿ. ಎಚ್​ಎಸ್​ಆರ್ ಲೇಔಟ್, ಬೊಮ್ಮನಹಳ್ಳಿ, ಪುಟ್ಟೇನಹಳ್ಳಿಯಂತಹ ಪ್ರದೇಶಗಳಿರುವ ಕ್ಷೇತ್ರವಿದು. ಅತಿ ಹೆಚ್ಚು ತೆರಿಗೆ ನೀಡುವ ಈ...

300 ಪ್ರಯಾಣಿಕರು ಪಾರು!

ಮುಂಬೈ: ಎರಡು ವಿಮಾನಗಳ ಮುಖಾಮುಖಿ ಡಿಕ್ಕಿ ಕೂದಲೆಳೆ ಅಂತರದಲ್ಲಿ ತಪ್ಪಿ, 300 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಜು. 10ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

Back To Top