Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾರು ಅಪಘಾತ

ಹಾಸನ: ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾರು ಬಿಟ್ಟಗೌಡನಹಳ್ಳಿ ಬಳಿ ಅಪಘಾತವಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಶ್ರೀನಿವಾಸಮೂರ್ತಿ ಕುಟುಂಬ...

ಕಾರು ಅಪಘಾತದಿಂದ ನಟ ಪುನೀತ್​ ರಾಜಕುಮಾರ್​ ಪಾರು

ಬಳ್ಳಾರಿ: ನಟ ಪುನೀತ್​ ರಾಜಕುಮಾರ್​ ಅವರು ಕಾರು ಅಪಘಾತದಿಂದ ಪಾರಾಗಿರುವ ಘಟನೆ ಗುರುವಾರ ರಾತ್ರಿ ಬಳ್ಳಾರಿ ಸಮೀಪದಲ್ಲಿ ನಡೆದಿದೆ. ಅದೃಷ್ಟವಶಾತ್​ ಪುನೀತ್​...

ಜಮಖಂಡಿ ಅಭಿವೃದ್ಧಿಯ ಹರಿಕಾರ

ರೈತರಿಗಾಗಿ ರೈತರೇ ನಿರ್ವಿುಸಿದ ‘ಶ್ರಮಬಿಂದು ಸಾಗರ’ದ ರೂವಾರಿಯಾಗಿ, ‘ಬ್ಯಾರೇಜ್ ಸಿದ್ದು’ ಎಂದೇ ಖ್ಯಾತಿ ಹೊಂದಿ, ಜಮಖಂಡಿ ಜನತೆಯ ಕಣ್ಮಣಿಯಾಗಿದ್ದ ಶಾಸಕ ಸಿದ್ದು ನ್ಯಾಮಗೌಡರು ಸಾರ್ವಜನಿಕ ಜೀವನದಲ್ಲಿ ಅಪಾರ ಸಾಧನೆ ಮಾಡಿದವರು. ಶಿಕ್ಷಣ, ಸಾಹಿತ್ಯ, ಕೈಗಾರಿಕೆ,...

ಕಾರು ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಜಮಖಂಡಿ ಕಾಂಗ್ರೆಸ್​ ಶಾಸಕ ನಿಧನ

ಬಾಗಲಕೋಟೆ: ಕಾರು ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಸಿದ್ದು ಬಿ. ನ್ಯಾಮಗೌಡ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಸಿದ್ದು ಬಿ. ನ್ಯಾಮಗೌಡ ಜಮಖಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕರು. ಬಾಗಲಕೋಟೆಗೆ ಬರುತ್ತಿದ್ದ ವೇಳೆ ತಡರಾತ್ರಿ...

ಲಾರಿ-ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸೋಲೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಅರುಣ್ (22), ರಾಜು...

ಕಾರು ಪಲ್ಟಿಯಾಗಿ ಇಬ್ಬರ ಸಾವು, ಐವರಿಗೆ ಗಾಯ

ಕೋಲಾರ: ನಗರದ ಹೊರವಲಯದ ಟಮಕ ಬಳಿ ಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಮುಳಬಾಗಿಲು ತಾಲೂಕಿನ ಬೆಸ್ತರಹಳ್ಳಿಯ ಕೇದಾರ್(38), ಶಿವಶಂಕರ್(41) ಮೃತ ದುರ್ದೈವಿಗಳು. ಕೋಲಾರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದೆ....

Back To Top