Thursday, 18th January 2018  

Vijayavani

ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ- ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ- ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್        ಯುಪಿ ಪೊಲೀಸರಿಂದ ನಡೀತು ಅಚಾತುರ್ಯ- 8 ವರ್ಷದ ಹುಡುಗನ ಎನ್​ಕೌಂಟರ್​- ಮಿಸ್​ ಫೈರ್​ ಆಯ್ತೆಂದು ಜಾರಿಕೆಯ ಉತ್ತರ        ಜಯಲಲಿತಾ ಸತ್ತಿದ್ದು ಡಿ.5ಕ್ಕಲ್ಲ ನಾಲ್ಕಕ್ಕೆ- ಶಶಿಕಲಾ ಸಹೋದರನಿಂದ ಹೊಸ ಬಾಂಬ್​- ಅಮ್ಮ ಸತ್ತು ವರ್ಷ ಕಳೆದ್ರೂ ನಿಂತಿಲ್ಲ ಊಹಾಪೋಹ        ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು- ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ- ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ- ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು- ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :
ಕಲಬುರಗಿ: 8 ಕಾರುಗಳಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಕಲಬುರಗಿ: ನಗರದಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮುಂದುವರಿದಿದೆ. ವಿವಿಧೆಡೆ ಕಾರುಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ. 8ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ...

ಕುಡಿದ ಮತ್ತಿನಲ್ಲಿ ಅಂಗಡಿಗೆ ಕಾರನ್ನು ಗುದ್ದಿಸಿದ ಆಫ್ರಿಕನ್‌ ಯುವಕ

ಬೆಂಗಳೂರು: ಬೆಂಗಳೂರಿನಲ್ಲಿ ಆಫ್ರಿಕನ್ ಯುವಕರ ಪುಂಡಾಟ ಮುಂದುವರಿದಿದ್ದು, ಆಫ್ರಿಕನ್‌ ಯುವಕನೊಬ್ಬ ಕಾರನ್ನು ಡಿಕ್ಕಿ ಹೊಡೆಸಿ ಮೃತಪಟ್ಟಿದ್ದಾನೆ. ನಗರದ ಹೆಣ್ಣೂರಿನ ಗೆದ್ದಲಹಳ್ಳಿಯಲ್ಲಿ ಕುಡಿದ...

ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಕಾರಿನ ಮೇಲೆ ಕಲ್ಲು ತೂರಾಟ

ಪಟನಾ: ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬಕ್ಸಾರ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಿತೀಶ್​ ಕುಮಾರ್​ ಅವರ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ನಿತೀಶ್​...

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ವೇಗದ ಕಾರು; ಸ್ಥಳದಲ್ಲೇ ನಾಲ್ವರು ಸಾವು

ಬಾಗಲಕೋಟೆ: ಶುಕ್ರವಾರ ತಡರಾತ್ರಿ ಹುನಗುಂದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು...

OLXನಲ್ಲಿ ಕಾರು ಮಾರಲು ಹೋದ ಟೆಕ್ಕಿ ತಾನೇ ಕಣ್ಮರೆಯಾದ!

ಬೆಂಗಳೂರು: ಪಾಟ್ನಾ ಮೂಲದ 29 ವರ್ಷದ ಸಾಪ್ಟವೇರ್‌ ಎಂಜಿನಿಯರ್ ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ಕಾಣೆಯಾಗಿದ್ದಾನೆ. ಅಜಿತಾಬ್‌ ಕುಮಾರ್‌ ಎಂಬಾತ ಬ್ರಿಟಿಷ್‌ ಟೆಲಿಕಾಂನಲ್ಲಿ ಕೆಲಸ ಮಾಡುತ್ತಿದ್ದ. ಸೋಮವಾರ ಸಂಜೆ 6.30ರ ಸುಮಾರಿಗೆ ಓಎಲ್‌ಎಕ್ಸ್‌ನಿಂದ ಕಾರನ್ನು ಖರೀದಿಸಲೆಂದು ಅಜಿತಾಬ್‌ಗೆ...

ನಾನು ಮುಂದಿನ ಎಂಎಲ್ಎ ಅಭ್ಯರ್ಥಿ ನನ್ನನ್ನೇ ತಡೆಯುತ್ತೀರಾ ಎಂದು ಪೊಲೀಸರಿಗೆ ಅವಾಜ್​

ಬೆಂಗಳೂರು: ಕುಡಿದು ವಾಹನ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ತಪಾಸಣೆ ವೇಳೆ ಮಾಜಿ ಸಂಸದನ ಪುತ್ರರೊಬ್ಬರು ಪೊಲೀಸರಿಗೆ ಅವಾಜ್​ ಹಾಕಿರುವ ಘಟನೆ ಮಂಗಳವಾರ ರಾತ್ರಿ ಕಬ್ಬನ್​ ಪಾರ್ಕ್​ ಬಳಿ ನಡೆದಿದೆ. ಉಡುಪಿಯ ಮಾಜಿ‌ ಸಂಸದ ದಿ.ಜಯರಾಮ ಶೆಟ್ಟಿ...

Back To Top