Sunday, 22nd October 2017  

Vijayavani

1. ಜಮ್ಮು ಕಾಶ್ಮೀರದಲ್ಲಿ ಗುಂಡಿನ ಕಾಳಗ – ಸೇನೆ ಎನ್​ಕೌಂಟರ್​ಗೆ ಉಗ್ರ ಫಿನಿಶ್ – ಹತನಿಂದ ಪಾಕ್​ ಕರೆನ್ಸಿ, ಶಸ್ತ್ರಾಸ್ತ್ರ ವಶಕ್ಕೆ 2. ಬಿಎಸ್​ವೈ-ಬಿ.ಎಲ್.ಸಂತೋಷ ನಡುವೆ ಕಿತ್ತಾಟ – ಸಂಘಟನಾತ್ಮಕ ವರದಿ ಪಡೆಯಲು ಮುಂದಾದ ಹೈಕಮಾಂಡ್​ – ರಿಪೋರ್ಟ್​ಗಾಗಿ ಶಿವಪ್ರಕಾಶ್​ ಯಾದವ್​ ನೇಮಕ 3. ಬಹುಮನಿ ಕಾಲದ ಕೋಟೆಗಿಲ್ಲ ಭದ್ರತೆ – ಅವ್ಯವಸ್ಥೆಗಳ ಆಗರ ಜಾಮೀಮಾ ಮಸೀದಿ – ಪ್ರವಾಸೋದ್ಯಮ ಸಚಿವರ ತವರಲ್ಲೇ ಇದೆಂಥ ಅದ್ವಾನ 4. ಗುಜರಾತ್​​​ ಚುನಾವಣೆ ಗೆಲ್ಲಲು ಸರ್ಕಸ್​ – ಹಲವು ಯೋಜನೆಗಳಿಗೆ ಇಂದು ನಮೋ ಚಾಲನೆ – ಹಾರ್ದಿಕ್​​​​​​​, ಜಿಗ್ನೇಶ್ ಸೆಳೆಯಲು ಕೈ ಪ್ಲಾನ್​​ 5. ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ – ಮನೆಯಲ್ಲಿ ತಾಂಬುಲ ಶಾಸ್ತ್ರ – ಸಂಜೆ ಲೀಲಾ ಪ್ಯಾಲೇಸ್​ನಲ್ಲಿ ರಿಂಗ್​ ಎಕ್ಸ್​ಚೇಂಜ್​
Breaking News :
NIAಗೆ ಮೋದಿಯೇ ಸಾರಥಿ

ನವದೆಹಲಿ: ಗೋಧ್ರಾ ಹತ್ಯಾಕಾಂಡದ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿದ್ದ ವಿಶೇಷ ತಂಡದಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿ ವೈಸಿ ಮೋದಿ...

ಶಾಲಾ ಬಾಲಕ ಪ್ರದ್ಯುಮ್ನನನ್ನು ಕೊಂದಿದ್ದು ಕಂಡಕ್ಟರ್​ ಅಲ್ಲ

ಗುರಗಾಂವ್​: ಇಲ್ಲಿನ ಪ್ರತಿಷ್ಠಿತ ರಿಯಾನ್​ ಇಂಟರ್​​ ನ್ಯಾಷನಲ್​ ಶಾಲೆಯಲ್ಲಿ ಏಳು ವರ್ಷದ ಕಂದ ಪ್ರದ್ಯುಮ್ನ ಠಾಕೂರನ ಅಮಾನುಷ ಹತ್ಯೆ ಪ್ರಕರಣಕ್ಕೆ...

ರೆಯಾನ್‌ ಶಾಲೆ ಬಾಲಕನ ಹತ್ಯೆ ಪ್ರಕರಣ: ತನಿಖೆ ಸಿಬಿಐ ಹೆಗಲಿಗೆ…

ಗುರ್ಗಾಂವ್‌: ಗುರ್ಗಾಂವ್‌ನ ರೆಯಾನ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ನಡೆದಿದ್ದ ಏಳು ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಹರ್ಯಾಣ ಸರ್ಕಾರ ಸಿಬಿಐಗೆ ವಹಿಸಲು ತೀರ್ಮಾನಿಸಿದೆ. ಹರ್ಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌, ಪ್ರದ್ಯುಮ್ನನ ಕುಟುಂಬಕ್ಕೆ ಸಾಂತ್ವನ ಹೇಳಿದ್ದು,...

ಏರ್​ಸೆಲ್​ ಮ್ಯಾಕ್ಸಿಸ್​ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾಗದ ಕಾರ್ತಿ ಚಿದಂಬರಂ

ನವದೆಹಲಿ: ಏರ್​ಸೆಲ್ ಮ್ಯಾಕ್ಸಿಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಹಾಜರಾಗಲು ಕಾರ್ತಿ ಚಿದಂಬರಂ ನಿರಾಕರಿಸಿದ್ದಾರೆ. ಈ ಸಂಬಂಧ ಕಾರ್ತಿ ಚಿದಂಬರಂ ಪರ ವಕೀಲರು ಸಿಬಿಐ ಕೇಂದ್ರ ಕಚೇರಿಗೆ ಲಿಖಿತ ಮಾಹಿತಿ ನೀಡಿದ್ದಾರೆ. ಕಾರ್ತಿ ಚಿದಂಬರಂ ಅವರಿಗೆ...

ಮಾಜಿ ಸಚಿವೆ ಜಯಂತಿ ನಟರಾಜನ್​ ನಿವಾಸದ ಮೇಲೆ ಸಿಬಿಐ ದಾಳಿ

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಪರಿಸರ ಖಾತೆ ಸಚಿವೆಯಾಗಿದ್ದ ಹಿರಿಯ ಕಾಂಗ್ರೆಸ್​ ನಾಯಕಿ ಜಯಂತಿ ನಟರಾಜನ್​ ಅವರ ನಿವಾಸದ ಮೇಲೆ ಶನಿವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶನಿವಾರ ಸಿಬಿಐ ಅಧಿಕಾರಿಗಳು...

ರಿಪಬ್ಲಿಕ್​ ಟಿವಿ ಆರ್ನಬ್​ಗೆ ಇಂದ್ರಜೀತ್​ ಲಂಕೇಶ್​ ತಿಳಿಸಿದ ಭಯಾನಕ ಸತ್ಯಗಳು ಇವು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆಗೀಡಾಗಿ ಒಂದು ದಿನ ಕಳೆಯುತ್ತಿದ್ದಂತೆ ಹತ್ಯೆ ಕುರಿತು ಆತಂಕಕಾರಿ ಸಂಗತಿಗಳು ಹೊರ ಬೀಳುತ್ತಿವೆ. ರಿಪಬ್ಲಿಕ್​ ಟಿವಿಯ ಆರ್ನಬ್​ ಗೋಸ್ವಾಮಿಗೆ ನೀಡಿರುವ ಸಂದರ್ಶನದಲ್ಲಿ ಇಂದ್ರಜೀತ್​ ತಮ್ಮ ಸಹೋದರಿ ಗೌರಿಯ ಹತ್ಯೆ...

Back To Top