Wednesday, 21st March 2018  

Vijayavani

ಸದ್ಯಕ್ಕಿಲ್ಲ ರೋಹಿಣಿ ಸಿಂಧೂರಿ ವರ್ಗಾವಣೆ - ಸರ್ಕಾರದ ಆದೇಶಕ್ಕೆ ತಡೆ - ಹೊಸ ಆದೇಶಕ್ಕೆ ಸಿಎಟಿ ಸೂಚನೆ        ಇರಾಕ್‌ನಲ್ಲಿ ಭಾರತೀಯರ ಹತ್ಯೆಗೆ ವಿಪಕ್ಷ ಖಂಡನೆ - ಕಲಾಪದ ಆರಂಭದಲ್ಲೇ ಗದ್ದಲ ಕೋಲಾಹಲ - ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ        ಕೈ ಕೊಟ್ಟು ತೆನೆ ಇಳಿಸಿ ಕಮಲ ಮುಡಿದ ನಡಹಳ್ಳಿ - ಬಿಜೆಪಿ ಸೇರಿದ ಎ.ಎಸ್‌ ಪಾಟೀಲ್ - ಬಿಎಸ್‌ವೈ ಸಮ್ಮುಖದಲ್ಲಿ ಸೇರ್ಪಡೆ        ಬೆಂಗಳೂರಲ್ಲಿ ಮಿತಿ ಮೀರಿದ ಸರಗಳ್ಳರ ಹಾವಳಿ - ವಿದ್ಯಾರಣ್ಯಪುರದಲ್ಲಿ ಚೈನ್ ಸ್ನ್ಯಾಚಿಂಗ್ - ವೃದ್ಧೆಯ 16 ಗ್ರಾಂ ಸರ ಕಸಿದ ಖದೀಮರು        ಕಾಫಿನಾಡಲ್ಲಿ ರಾಹುಲ್‌ ಯಾತ್ರೆ - ಶೃಂಗೇರಿಗೆ ಎಐಸಿಸಿ ಅಧ್ಯಕ್ಷರ ಭೇಟಿ - ಸಂಜೆ ಹಾಸನದಲ್ಲಿ ಕಾಂಗ್ರೆಸ್ ರಣಕಹಳೆ       
Breaking News
ಸಾಗರದಲ್ಲಿ ವೀಕ್, ಶಿಕಾರಿಪುರದಲ್ಲಿ ಸ್ಟ್ರಾಂಗ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೆ ಎರಡು ಬಾರಿ ಸಮೀಕ್ಷೆ ನಡೆಸಲಾಗಿದ್ದು, ಸಾಗರ ಕ್ಷೇತ್ರದಲ್ಲಿ ಸಂಘಟನೆ ದುರ್ಬಲವಾಗಿದ್ದು,...

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ನಾಳಿನ ಸಂಪುಟ ಸಭೆಯಲ್ಲಿ ಚರ್ಚೆ: ಮುಖ್ಯಮಂತ್ರಿ

ರಾಣೆಬೆನ್ನೂರ: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದ್ದು, ಬುಧವಾರ ನಡೆಯುವ ಸಚಿವ...

ರೈತರ ಮಹಾ ಪ್ರತಿಭಟನೆಗೆ ತಾರ್ಕಿಕ ಅಂತ್ಯ

ಮುಂಬೈ: ಸಂಪೂರ್ಣ ಸಾಲ ಮನ್ನಾ ಹಾಗೂ ಬುಡಕಟ್ಟು ಜನರಿಗೆ ಅರಣ್ಯ ಭೂಮಿಯಲ್ಲಿ ಬೇಸಾಯ ಮಾಡಲು ಅನುಮತಿ ನೀಡುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮಹಾರಾಷ್ಟ್ರ ರೈತರು ನಡೆಸುತ್ತಿದ್ದ ಭಾರಿ ಪ್ರತಿಭಟನೆ ಅಂತ್ಯವಾಗಿದೆ. ಸಮಯದ...

ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಮುಖ್ಯಮಂತ್ರಿಯಂತೆ!?

ಬೆಂಗಳೂರು: ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರನ್ನು ನಿರೂಪಕಿ ಬಾಯ್ತಪ್ಪಿ ಎರಡೆರಡೂ ಬಾರಿ ಮುಖ್ಯಮಂತ್ರಿ ಎಂದು ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಿದ್ದ...

ಎಚ್.ಡಿ.ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಧರ್ಮಸ್ಥಳಕ್ಕೆ ಪಾದಯಾತ್ರೆ

ಬಣಕಲ್: ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಡ್ಯದ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಚಿಕ್ಕಾಡೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಕಾರ್ಯಕರ್ತ ದಿಲೀಪ್ ಕುಮಾರ್ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಮತ್ತು ಮೇಲುಕೋಟೆ...

ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಯಾವೊಬ್ಬ ಶಾಸಕರ ವಿರೋಧ ಇಲ್ಲ: ಸಿದ್ದರಾಮಯ್ಯ

ಮೈಸೂರು: ಕೋಮುವಾದ ನಿರ್ಮೂಲನೆಗೆ ಎಲ್ಲ ಪಕ್ಷದವರೂ ಒಂದಾಗಬೇಕು. ನಮ್ಮ ಪಕ್ಷ ಸೇರುವವರ ಸಂಖ್ಯೆ ಇನ್ನೂ ದೊಡ್ಡದಿದೆ. ಅಶೋಕ್​ ಖೇಣಿ ಕಾಂಗ್ರೆಸ್​ ಸೇರಲು ಯಾವ ಶಾಸಕರೂ ವಿರೋಧ ವ್ಯಕ್ತಪಡಿಸಿಲ್ಲ. ಎಲ್ಲವೂ ಊಹಾಪೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Back To Top