Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News
ಘನತ್ಯಾಜ್ಯ ನಿರ್ವಹಣೆಗೆ 5.11 ಕೋಟಿ

ಚಿಕ್ಕಮಗಳೂರು: ಜಿಲ್ಲೆಯ 31 ಗ್ರಾಪಂ ವ್ಯಾಪ್ತಿಗಳಲ್ಲಿ ಘನ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್​ನಿಂದ...

ನಕ್ಸಲ್ ಚಳವಳಿ ನಾಯಕ ಮತ್ತೆ ಸಕ್ರಿಯ?

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಮತ್ತೆ ನಕ್ಸಲರು ಸಕ್ರಿಯರಾಗುವ ಮೂಲಕ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ನಿದ್ದೆಗೆಡಿಸಿದೆ....

ಹೋಮಿಯೋಪಥಿ ಕಾಲೇಜಿಗೆ 56 ಲಕ್ಷ ರೂ. ಕೊಡುಗೆ

ಚಿಕ್ಕಮಗಳೂರು: ಜಿಲ್ಲೆಯ ಬೆಳವಾಡಿಯ ಹಳ್ಳಿಯೊಂದರಲ್ಲಿ ಜನಿಸಿ ಬೆಳೆದು ರಾಜಧಾನಿ ಬೆಂಗಳೂರಿನಲ್ಲಿ ಖ್ಯಾತ ವೈದ್ಯರಾದವರು ತನ್ನ ಗಳಿಕೆಯ ಲಕ್ಷಾಂತರ ರೂ. ತನ್ನ ವೃತ್ತಿಗೆ ಪೂರಕವಾದ ಕ್ಷೇತ್ರಕ್ಕೆ ಉದಾತ್ತವಾಗಿ ಅರ್ಪಿಸಿರುವ ನಿದರ್ಶನವೊಂದು ಇಲ್ಲಿದೆ. ಹೆಸರಾಂತ ಹೋಮಿಯೋಪಥಿ ವೈದ್ಯ...

ಬಿಜೆಪಿ ಕಾಂಗ್ರೆಸ್ ಭಾಯಿ ಭಾಯಿ

ಚಿಕ್ಕಮಗಳೂರು: ರಾಜ್ಯದಲ್ಲಿ ಹಾವು-ಮುಂಗುಸಿಯಂತೆ ಕಿತ್ತಾಡುವ ಕಾಂಗ್ರೆಸ್-ಬಿಜೆಪಿ, ಚಿಕ್ಕಮಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆಯಲ್ಲಿ ಪರಸ್ಪರ ಕೈ ಜೋಡಿಸಿ ಸಾರ್ವಜನಿಕರ ಹುಬ್ಬೇರುವಂತೆ ಮಾಡಿವೆ. ಸಮಬಲದ ಪರಿಸ್ಥಿತಿ ಹೊಂದಾಣಿಕೆಗೆ ವೇದಿಕೆಯಾಗಿದ್ದು, ಅಧಿಕಾರ ಹಂಚಿಕೆ ಸೂತ್ರ ಆಧರಿಸಿ ಒಪ್ಪಂದವೇರ್ಪಟ್ಟಿದೆ....

73 ಪೌರ ಕಾರ್ವಿುಕರಿಗೆ ನಿವೇಶನ

ಚಿಕ್ಕಮಗಳೂರು: ಗೃಹಭಾಗ್ಯ ಯೋಜನೆಯಡಿ 73 ಕಾಯಂ ಪೌರ ಕಾರ್ವಿುಕರಿಗೆ ನಿವೇಶನ ನೀಡಿ ತಲಾ 7.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ವಿುಸಿಕೊಡಲಾಗುವುದು ಎಂದು ಶಾಸಕ ಸಿ.ಟಿ.ರವಿ ಭರವಸೆ ನೀಡಿದರು. ನಗರಸಭೆ ಆವರಣದಲ್ಲಿ ಬುಧವಾರ ಪೌರ...

ಅತಿವೃಷ್ಟಿ ಹಾನಿ ಪರಿಹಾರ ಮರೀಚಿಕೆ

ಚಿಕ್ಕಮಗಳೂರು: ಜಿಲ್ಲೆಗೆ ಅತಿವೃಷ್ಟಿ ಹಾನಿ ಪರಿಹಾರ ಧನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪರಿಹಾರ ಕಾರ್ಯ ಕೈಗೊಳ್ಳದೆ ಕೈಕಟ್ಟಿ ಕೂರುವಂತಾಗಿದೆ. ಈಗಾಗಲೇ ನಿಗದಿಯಾಗಿರುವ 25.13 ಕೋಟಿ ರೂ. ಬಿಡುಗಡೆಗಾಗಿ ಜಿಲ್ಲಾಡಳಿತ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಅತಿವೃಷ್ಟಿ...

Back To Top