Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :
ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು: ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ (31), ರಾಜು ರೆಡ್ಡಿ (28)...

ಬನ್ನೇರುಘಟ್ಟದಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ದಿಗ್ವಿಜಯ ನ್ಯೂಸ್​ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ನಗರದ ಬನ್ನೇರುಘಟ್ಟದಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿದೆ. ಈ...

ಡಿವೈಎಸ್​ಪಿ ಸಾವು ಪ್ರಕರಣ: ನಾಳೆಯಿಂದಲೇ ಬಿಜೆಪಿ ಹೋರಾಟ

ಬೆಂಗಳೂರು: ಡಿವೈಎಸ್​​​​ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರಿಂಕೋರ್ಟ್​ ಸಿಬಿಐ ಹೆಗಲಿಗೆ ಹಾಕುತ್ತಿದ್ದಂತೆ ಇತ್ತ ಬಿಜೆಪಿ ನಾಯಕರು ಮತ್ತಷ್ಟು ಚುರುಕಾಗಿದ್ದಾರೆ. ನಾಳೆಯಿಂದಲೇ ಕಾಂಗ್ರೆಸ್​ ವಿರುದ್ಧ ಹೋರಾಟಕ್ಕಿಳಿಯಲು ಬಿಜೆಪಿ ಅಣಿಯಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಗಣಪತಿ ಸಾವು CBI ತನಿಖೆಗೆ: ರಾಜೀನಾಮೆ ನೀಡೋಲ್ಲ ಎಂದ ಜಾರ್ಜ್​

ನವದೆಹಲಿ: ಡಿವೈಎಸ್ಪಿ ಗಣಪತಿ ನಿಗೂಢ ಸಾವು ಪ್ರಕರಣ CBI ತನಿಖೆಗೆ ಹಸ್ತಾಂತರವಾಗುತ್ತಿದ್ದಂತೆ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಆಗ್ರಹ ಕೇಳಿಬಂದಿದೆ. ಗಮನಾರ್ಹವೆಂದರೆ ಈ ಹಿಂದೆಯೂ ವಿಪಕ್ಷಗಳ ಒತ್ತಡಕ್ಕೆ ಮಣಿದು ಸಿಎಂ ಸಿದ್ದು ಅವರು ಜಾರ್ಜ್​...

ಗಣಪತಿ ಸಾವು CBI ತನಿಖೆಗೆ: ಸಚಿವ ಜಾರ್ಜ್​ ಯಾವುದೇ ಕ್ಷಣ ರಾಜೀನಾಮೆ

ನವದೆಹಲಿ: ಡಿವೈಎಸ್ಪಿ ಎಂ ಕೆ ಗಣಪತಿ ನಿಗೂಢ ಸಾವು ಪ್ರಕರಣವನ್ನು CBI ತನಿಕೆಗೆ ಒಪ್ಪಿಸುತ್ತಾ, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಬರುವ ಮುಂಚೆಯೇ...

ಗಣಪತಿ ಸಾವು CBI ತನಿಖೆಗೆ: ಸಿದ್ದು ಸರಕಾರದ ವಿರುದ್ಧ ಸುಪ್ರೀಂ ತರಾಟೆ

ನವದೆಹಲಿ: ಡಿವೈಎಸ್ಪಿ ಎಂ.ಕೆ. ಗಣಪತಿ ನಿಗೂಢ ಸಾವು ಪ್ರಕರಣದಲ್ಲಿ ತರಾತುರಿಯಾಗಿ ಸಿಐಡಿ ವತಿಯಿಂದ ಕ್ಲೋಸರ್ ರಿಪೋರ್ಟ್ ಹಾಕಿಸಿದ ರಾಜ್ಯ ಸರ್ಕಾರದ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಗಣಪತಿ ಆತ್ಮಹತ್ಯೆ ವೇಳೆ ಬಳಸಿದ...

Back To Top