Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News
ಅನ್ನಭಾಗ್ಯದ ಅಕ್ಕಿಗೆ ಕತ್ತರಿ: ಶಾಸಕ ಸುಧಾಕರ್​ ಅಪಸ್ವರ

ಬೆಂಗಳೂರು: ಅನ್ನಭಾಗ್ಯದಲ್ಲಿ ನೀಡುತ್ತಿರುವ ಅಕ್ಕಿಯಿಂದ ಗ್ರಾಮೀಣ ಪ್ರದೇಶದ ಜನ ನೆಮ್ಮದಿ ಹಾಗೂ ಆತ್ಮಗೌರವದ ಜೀವನ ಸಾಗಿಸುತ್ತಿದ್ದಾರೆ. ಹಾಗಾಗಿ ಕಡಿತಗೊಳಿಸಿರುವ ಎರಡು...

ಜಿಲ್ಲೆಗೆ ಸಮ್ಮಿಶ್ರ ಸರ್ಕಾರದ ಕೊಡುಗೆ ಶೂನ್ಯ

ಚಿಕ್ಕಮಗಳೂರು: ಅಭಿವೃದ್ಧಿಯಲ್ಲಿ ತೀವ್ರ ನಿರ್ಲಕ್ಷಕ್ಕೊಳಗಾಗಿರುವ ಕಾಫಿ ನಾಡಿಗೆ ಬಜೆಟ್​ನಲ್ಲಿ ಏನಾದರೂ ಸಿಗಬಹುದೆಂದು ಕಾತುರದಿಂದ ಕಾಯುತ್ತಿದ್ದ ಸಾರ್ವಜನಿಕರಿಗೆ ತೀವ್ರ ನಿರಾಸೆಯಾಗಿದ್ದು, ಜಿಲ್ಲೆಯ...

ಗ್ರಾಮಗಳ ಪರಿಸ್ಥಿತಿ ಬಗ್ಗೆ ಕಣ್ಣು ತೆರೆಸಿದ್ದಕ್ಕೆ ‘ದಿಗ್ವಿಜಯ ನ್ಯೂಸ್’​ಗೆ ಧನ್ಯವಾದ: ಎಚ್​ಡಿಕೆ

ಬೆಂಗಳೂರು: ‘ದಿಗ್ವಿಜಯ ನ್ಯೂಸ್​​’ನಲ್ಲಿ ಗ್ರಾಮ ವಾಸ್ತವ್ಯದ ವರದಿ ಕುರಿತು ‘ಮತ್ತೆ ಬನ್ನಿ ಕುಮಾರಸ್ವಾಮಿ’ ಎಂಬ ಶೀರ್ಷಿಕೆಯಡಿ ವರದಿಗಳನ್ನು ಪ್ರಸಾರ ಮಾಡಲಾಗಿದೆ. ಅಲ್ಲಿನ ಪರಿಸ್ಥಿತಿ ಬಗ್ಗೆ ನಮ್ಮ ಕಣ್ಣು ತೆರೆಸಿದ್ದಕ್ಕೆ ಧನ್ಯವಾದ ಎಂದು ಸಿಎಂ ಎಚ್​ಡಿ...

ಜವಳಿ ಪಾರ್ಕ್ ನಿರ್ವಣದ ಭರವಸೆ

ಗುಳೇದಗುಡ್ಡ: ಪಟ್ಟಣದಲ್ಲಿ ಜವಳಿ ಪಾರ್ಕ್ ಅಥವಾ ಜವಳಿ ಉದ್ದಿಮೆ ನಿರ್ವಿುಸಿ ನೇಕಾರರಿಗೆ ಉದ್ಯೋಗಾವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಜೆಡಿಎಸ್ ಮುಖಂಡ ಹನುಮಂತ ಮಾವಿನಮರದ ಅವರ ನೇತೃತ್ವದಲ್ಲಿ ನೇಕಾರರ ನಿಯೋಗದಿಂದ ಮನವಿ ಸ್ವೀಕರಿಸಿ...

ಸಾಲಮನ್ನಾ ನಿರ್ಧಾರ ಪ್ರಕಟಿಸದಿದ್ದರೆ ಆಂದೋಲನ

<< ಬಿಜೆಪಿ ರೈತ ಮೋರ್ಚಾದ ಬಸವರಾಜ್, ಗುರುಲಿಂಗನಗೌಡ ಹೇಳಿಕೆ  >> ಬಳ್ಳಾರಿ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆ ವೇಳೆ ಸಾಲಮನ್ನಾ ಮಾಡುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದರೆ ರಾಜ್ಯವ್ಯಾಪಿ ಸಾಲಮನ್ನಾ ಮಾಡಿ ಇಲ್ಲವೆ...

ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಡಾ. ಶಿವಕುಮಾರ ಸ್ವಾಮೀಜಿ

<<ಡಾ.ಶಿವಕುಮಾರ ಸ್ವಾಮೀಜಿ ಆರೋಗ್ಯ ಉತ್ತಮವಾಗಿದೆ: ಎಚ್​ಡಿಕೆ>> ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಶತಾಯುಷಿ ಶಿವಕುಮಾರ ಸ್ವಾಮೀಜಿ ಅವರನ್ನು ನಿಯಮಿತ ಆರೋಗ್ಯ ತಪಾಸಣೆಗಾಗಿ ಗುರುವಾರ ಬಿಜಿಎಸ್...

Back To Top