Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News
ಜನಪರ ಬಜೆಟ್‌ ಮಂಡನೆ ನಮ್ಮ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ಬಜೆಟ್‌ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬೆನ್ನಲ್ಲೇ ನಾವು ಜನಪರ ಬಜೆಟ್‌...

ರಾವಣ ಗುಣ ನಾಶ ಮಾಡಿ ರಾಮನ ಗುಣಗಳ ಬೆಳೆಸಿಕೊಳ್ಳಿ: ವಜುಭಾಯಿ ವಾಲಾ

ದಾವಣಗೆರೆ: ನಮ್ಮೊಳಗಿನ ರಾವಣನ ಗುಣಗಳನ್ನು ನಾಶಗೊಳಿಸಿ ರಾಮನ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾ ಹೇಳಿದರು. ಹರಿಹರ...

ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಸಾವು

ದಾವಣಗೆರೆ: ಆಟವಾಡುವಾಗ ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ತ್ಯಾವಣಿಗಿ ಗ್ರಾಮದಲ್ಲಿ ನಡೆದಿದೆ. ಕೆರೆ ಏರಿ ಮೇಲೆ ಆಟವಾಡುತ್ತಿದ್ದ ಶರತ್(12) ಮೃತ ಬಾಲಕ. ಬಾಲಕನ ಕುಟುಂಬ ಕೆರೆ ಏರಿ...

ಪ್ರತ್ಯೇಕ ಧರ್ಮದ ಸತ್ಯ ದರ್ಶನ ಸಭೆ ಕಷ್ಟಸಾಧ್ಯ

ದಾವಣಗೆರೆ/ಬೆಂಗಳೂರು: ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಉಭಯ ಬಣಗಳ ನಡುವಿನ ಸತ್ಯ ದರ್ಶನ ಸಭೆ ನಡೆಯುವ ಸಾಧ್ಯತೆ ಕಡಿಮೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ, ಶಾಸಕ ಡಾ.ಶಾಮನೂರು...

ಧರ್ಮಯುದ್ಧಕ್ಕೆ ವೇದಿಕೆ

ದಾವವಣಗೆರೆ: ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮದ ಚರ್ಚೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೀಡಿದ ಎರಡನೇ ಆಹ್ವಾನವನ್ನು ಗುರು-ವಿರಕ್ತ ಮಠಾಧೀಶರು ಸ್ವೀಕರಿಸಿದ್ದು ಫೆ.1ಕ್ಕೆ ದಿನ ನಿಗದಿಯಾಗಲಿ ಎಂದಿದ್ದಾರೆ. ದಾವಣಗೆರೆಯ ಅಭಿನವ...

ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ವ್ಯಕ್ತಿಯ ಸೆರೆ

ದಾವಣಗೆರೆ: ಮನೆಯಲ್ಲೇ ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆರೋಪಿಯನ್ನು ದಾವಣಗೆರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹನುಮಂತ ಎಂಬಾತನೇ ಬಂಧಿತ ಆರೋಪಿ, ಈತ ಹರಪನಹಳ್ಳಿ ತಾಲೂಕಿನ ಅರಕನಲ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ನೂರು ಹಾಗೂ...

Back To Top