Tuesday, 17th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಸಾವು

ಅಮೀನಗಡ: ಕಮತಗಿ ಕ್ರಾಸ್ ಬಳಿ ರಾಯಚೂರು- ಬೆಳಗಾವಿ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದ ಲಾರಿಗಳ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಉತ್ತರ ಪ್ರದೇಶ...

ಅಪಘಾತದಲ್ಲಿ ಮೂವರು ದುರ್ಮರಣ

ಬಾಗಲಕೋಟೆ: ಬೀಳಗಿ ತಾಲೂಕಿನ ಅನಗವಾಡಿ ಸೇತುವೆ ಬಳಿ ಟಾಟಾ ಏಸ್ ಮತ್ತು ಇನ್ನೋವಾ ಕಾರು ನಡುವೆ ಭಾನುವಾರ ಸಂಜೆ ಸಂಭವಿಸಿದ ಮುಖಾಮುಖಿ...

ಬೊಲೆರೋ ಅಪಘಾತದಲ್ಲಿ ಚಾಲಕ ಸಾವು

ಚನ್ನಮ್ಮ ಕಿತ್ತೂರು: ಸಮೀಪದ ಡೊಂಬರಕೊಪ್ಪ ಪ್ರವಾಸಿ ಮಂದಿರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಬೊಲೆರೋ ವಾಹನ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು, ಬೊಲೆರೋ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಸುಭಾಷ ಪಾರ್ಸಲ್ ಸರ್ವೀಸ್‌ನಿಂದ...

ಸಾಲಬಾಧೆಗೆ ಬೇಸತ್ತು ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ?

ಜಾರ್ಖಂಡ್‌: ಬುರಾರಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಹೊರಬಂದಿದ್ದು, ಸಾಲಬಾಧೆಯಿಂದ ಬೇಸತ್ತು ಒಂದೇ ಕುಟುಂಬದ ಆರು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಜಾರಿಭಾಗ್​ನ ಮನೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳದಲ್ಲಿ...

ಸಾಮೂಹಿಕ ಅತ್ಯಾಚಾರ ಎಸಗಿ ಮಹಿಳೆ ಸಜೀವ ದಹನ

ಸಂಭಾಲ್​: ನಾಲ್ವರು ದುಷ್ಕರ್ಮಿಗಳು ಮಹಿಳೆಯನ್ನು ಸಾಮೂಹಿಕ ಅತ್ಯಾಚಾರ ಎಸಗಿ ಸಜೀವ ದಹನ ಮಾಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಸಾಂಭಾಲ್​ ಜಿಲ್ಲೆಯ ಪಠಾಕ್‌ಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ 6 ವರ್ಷದ ಮಗಳೊಂದಿಗೆ ವಾಸವಿದ್ದ ಮಹಿಳೆ...

ಅನಾರೋಗ್ಯದಿಂದ ಮನನೊಂದು ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಎಂಬಿಎ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿ ಜಯಕುಮಾರ್(25), ವಿಟಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಮೂಲತಃ ರಾಯಚೂರು ಜಿಲ್ಲೆಯ ಪೊಲೀಸ್​...

Back To Top