Friday, 25th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News
ಜೀವಜಲಕ್ಕಾಗಿ ತಪ್ಪದ ಗೋಳಾಟ

ವಿನಯ ಹುರಳಿಕೊಪ್ಪಿ ಶಿಗ್ಗಾಂವಿ ಚುನಾವಣೆಯ ಕಾವು ಕ್ಷೇತ್ರದಾದ್ಯಂತ ದಿನದಿಂದ ದಿನಕ್ಕೆ ರಂಗೇರುತ್ತಿದ್ದರೆ, ಇತ್ತ ಬಿಸಿಲಿನ ಪ್ರಖರತೆಯಿಂದ ಕುಡಿಯುವ ನೀರಿಗಾಗಿ ಜನತೆ...

ಕುಡಿಯುವ ನೀರು ಪೂರೈಸಲು ಆಗ್ರಹ

ಗದಗ: ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರು ಪೂರೈಕೆ ಮಾಡದ ನಗರಸಭೆ ಆಡಳಿತ ವೈಖರಿ ಖಂಡಿಸಿ 4ನೇ ವಾರ್ಡ್​ನ ನಿವಾಸಿಗಳು...

ನರಗುಂದದಲ್ಲಿ 12 ದಿನಕ್ಕೊಮ್ಮೆ ನೀರು!

ನರಗುಂದ: ತಾಲೂಕಿನಲ್ಲಿ ಬೇಸಿಗೆ ಬಿಸಿ ತಟ್ಟುತ್ತಿದ್ದು, ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ನರಗುಂದ ಪಟ್ಟಣದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. 12 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ. ಪಟ್ಟಣಕ್ಕೆ ನೀರುಣಿಸುತ್ತಿದ್ದ ಕೆಂಪಗೆರೆ ಕೆರೆಯಲ್ಲಿ ನೀರು...

ರಸ್ತೆ ಸಂಚಾರ ತಡೆದು ಪ್ರತಿಭಟನೆ

ಬಂಕಾಪುರ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಸೋಮವಾರ ಪಟ್ಟಣದ ನಾಡಕಚೇರಿ ಸಮೀಪ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಕಳೆದ ಎರಡು ತಿಂಗಳಿಂದ ಪಟ್ಟಣದ ಶಿಂಪಿ ಗಲ್ಲಿಗೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ....

ಕುಡಿಯುವ ನೀರು ತೋಟಕ್ಕೆ ದುರ್ಬಳಕೆ

ಬೀರೂರು: ಕಡೂರು ಮತ್ತು ಬೀರೂರು ಪಟ್ಟಣಗಳು ಹಾಗೂ ಕೆಲ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಪೈಪ್​ಲೈನ್​ಗೇ ವಾಲ್ವ್ ಅಳವಡಿಸಿ ತೋಟಗಳಿಗೆ ನೀರು ಹಾಯಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 206ರ ಕುಡ್ಲೂರು ಗೇಟ್...

ಕುಡಿಯುವ ನೀರಿಗೂ ನೀತಿ ಸಂಹಿತೆ

ಹಾವೇರಿ: ಜಿಲ್ಲೆಯಾದ್ಯಂತ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಅದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಉಲ್ಬಣಿಸುತ್ತಿದ್ದು, ಚುನಾವಣೆಯಲ್ಲಿ ಆಕಾಂಕ್ಷಿಗಳು ಉಚಿತವಾಗಿ ಪೂರೈಸುತ್ತಿದ್ದ ಟ್ಯಾಂಕರ್ ನೀರಿಗೂ ನೀತಿ ಸಂಹಿತೆ ಅಡ್ಡಿ ಯಾಗಿದೆ....

Back To Top