Monday, 23rd October 2017  

Vijayavani

1. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಬಿಜೆಪಿ ವಿರುದ್ಧ ಸಿಎಂ ಸಿದ್ರಾಮಯ್ಯ ವೀರಾವೇಶ – ಮೋದಿ, ಷಾ ವಿರುದ್ಧವೂ ಟೀಕಾಸ್ತ್ರ 2. ಟಿಪ್ಪು ಜಯಂತಿ ವಿರುದ್ಧ ಹೋರಾಟ ತೀವ್ರ – ಮಂಡ್ಯದಲ್ಲಿ ಆಚರಣೆ ವಿರೋಧಿಗಳಿಂದ ರಕ್ತದಲ್ಲಿ ಪತ್ರ – ಬೆಂಗಳೂರಲ್ಲಿ ಸಿಎಂಗೆ ಮಾಸ್‌ ಕಿಲ್ಲರ್‌ ಪಟ್ಟ 3. ಸಾಲದ ಬೆಂಕಿಯಲ್ಲಿ ಬೆಂದ ರೈತ ಕುಟುಂಬ – ಡಿಸಿ ಕಚೇರಿ ಎದುರೇ ಐವರು ಅಗ್ನಿಗಾಹುತಿ – ಮೈಸೂರಿನಲ್ಲೂ ಬ್ಯಾಂಕ್‌ ಕಾಟಕ್ಕೆ ರೈತ ಆತ್ಮಹತ್ಯೆ ಯತ್ನ 4. ರಸ್ತೆಯಲ್ಲೇ ಕುಡುಕನ ನೀಚ ಕೃತ್ಯ – ಹಾಡಹಗಲೇ ಬುದ್ಧಿಮಾಂಧ್ಯೆ ಮೇಲೆ ಅತ್ಯಾಚಾರ – ರಸ್ತೆಬದಿ ನೋಡುತ್ತಾ ನಿಂತ ಜನಸಮೂಹ 5. ಗೋದಾಮಿನಲ್ಲಿ ಕೊಳೆಯುತ್ತಿದ್ದ ಗೋಧಿಗೆ ಮುಕ್ತಿ – ದಿಗ್ವಿಜಯ ನ್ಯೂಸ್‌ ವರದಿಗೆ ಎಚ್ಚೆತ್ತ ಅಧಿಕಾರಿಗಳು – ಶಿರಸಿ ಸಹಕಾರ ಗೋಡೌನ್‌ಗೆ ದೌಡು
Breaking News :
ಬಿಜೆಪಿ ಬೃಹತ್​ ಸಮಾವೇಶ: ತೇರದಾಳದಿಂದ ಕಣಕ್ಕಿಳಿಯಲು ಸಜ್ಜಾದ್ರಾ ಬಿಎಸ್‌ವೈ?

ಬೆಂಗಳೂರು: ವಿಜಯವಾಣಿ- ದಿಗ್ವಿಜಯ ನ್ಯೂಸ್ ಸಾದರಪಡಿಸುವ ಶುಕ್ರವಾರ ಬೆಳಗಿನ ಮುಖ್ಯಾಂಶಗಳು ಹೀಗಿವೆ: 1. ಬಯಲಾಯ್ತು ಜೈಲಿನ ಇನ್‌ಸೈಡ್‌ ಸ್ಟೋರಿ- ಪರಪ್ಪನ...

ನಾಳೆಯಿಂದ ಅಮೇಥಿಯಲ್ಲಿ ಸಂಚರಿಸಲಿದೆ ರಾಹುಲ್ ಗಾಂಧಿ ಅಶ್ವಮೇಧ

ಅಮೇಥಿ: ಕಾಂಗ್ರೆಸ್​ನ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಳೆಯಿಂದ ಮೂರು ದಿನಗಳ ಕಾಲ ತಮ್ಮ ಕ್ಷೇತ್ರ ಅಮೇಥಿಯ ಯಾತ್ರೆ ಆರಂಭಿಸಲಿದ್ದಾರೆ. ಇತ್ತೀಚಿಗಷ್ಟೆ...

ರೆಡ್ಡಿ ಬಳ್ಳಾರಿಗೆ ಭೇಟಿ, ದುರ್ಗಮ್ಮ ಪೂಜೆ: ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ?

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕುಟುಂಬ ಸಮೇತರಾಗಿ ದಸರಾ ಪ್ರಯುಕ್ತ ಇಲ್ಲಿನ ದುರ್ಗಮ್ಮ ದೇಗುಲಕ್ಕೆ ಇಂದು ಭೇಟಿ ನೀಡಿದರು. ಸುಪ್ರೀಂ ಕೋರ್ಟ್​ನ ಅನುಮತಿಯ ಮೇರೆಗೆ ಇಲ್ಲಿಗೆ ಬಂದಿರುವ ಅವರು, ಬಳ್ಳಾರಿಗೆ ಬರುವುದೇ...

ಟೆಕ್ಕಿ ಸಂಪತ್ ​BBMP ನೂತನ ಮೇಯರ್; ಉಪ ಮೇಯರ್​ ಯಾರು?

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಅಭ್ಯರ್ಥಿಯಾಗಿ ಕಾಂಗ್ರೆಸ್​ ಪಕ್ಷದ ವತಿಯಿಂದ ಸಂಪತ್​ ರಾಜ್​ ಆಯ್ಕೆ ಅಧಿಕೃತವಾಗಿ ಘೋಷಣೆಯಾಗಿದೆ. ಇದರೊಂದಿಗೆ ಸಿಲಿಕಾನ್ ಸಿಟಿ ಬೆಂಗಳೂರಿಗೆ ಟೆಕ್ಕಿಯೊಬ್ಬರು ಪ್ರಥಮ ಪ್ರಜೆಯಾಗಿದ್ದಾರೆ. ಬಿಬಿಎಂಪಿಯ 51ನೇ...

ಬಿಬಿಎಂಪಿ ಮೇಯರ್​ ಅಭ್ಯರ್ಥಿಯಾಗಿ ಸಂಪತ್ ​ರಾಜ್​​​​ ಆಯ್ಕೆ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಅಭ್ಯರ್ಥಿಯಾಗಿ ಕಾಂಗ್ರೆಸ್​ ಪಕ್ಷದ ವತಿಯಿಂದ ಸಂಪತ್​ ರಾಜ್​ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಕಾಂಗ್ರೆಸ್ ಶಾಸಕರು, ಸಂಸದರ ಸಭೆಯಲ್ಲಿ ಸಂಪತ್​ ರಾಜ್​ ಅವರ ಹೆಸರನ್ನು ಆಯ್ಕೆಮಾಡಲಾಗಿದೆ....

ರಾಜ್ಯ ರಾಜಕಾರಣಕ್ಕೆ ಮರಳಿದ ಡಿವಿಎಸ್​ಗೆ ನೀಡಿರುವ ಜವಾಬ್ದಾರಿ ಏನು?

ಬೆಂಗಳೂರು: ಕೇಂದ್ರ ಮಂತ್ರಿ ಡಿ ವಿ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ. ಕೇಂದ್ರ ಸರ್ಕಾರದ ಜವಾಬ್ದಾರಿಗಳಲ್ಲಿಯೇ ಮುಳುಗಿದ್ದ ಅವರಿಗೆ ರಾಜ್ಯ ಬಿಜೆಪಿ ಸಾಂಪ್ರದಾಯಿಕ ಪ್ರಚಾರ ತಂಡದ ನೇತೃತ್ವ ನೀಡಲಾಗಿದೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ...

Back To Top