Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News
ಜನತಾದರ್ಶನ ನಡೆಸಿದ ಸಿಎಂ

ಬೆಂಗಳೂರು: ಬಡವರ ಕಷ್ಟ ಕೋಟಲೆಗಳನ್ನು ಆಲಿಸಿ ಪರಿಹಾರ ಸೂಚಿಸುವ ಜನತಾ ದರ್ಶನಕ್ಕೆ ಸಿಎಂ ಕುಮಾರಸ್ವಾಮಿ ಮಂಗಳವಾರ ಚಾಲನೆ ನೀಡಿದ್ದಾರೆ. 1999ರಲ್ಲಿ...

ಸಚಿವಾಲಯದಲ್ಲಿ ಬೇಕಾಬಿಟ್ಟಿ ನೇಮಕ

ಬೆಂಗಳೂರು: ಹದಿನೈದನೇ ವಿಧಾನಸಭೆ ರಚನೆಯಾಗಿ ಹೊಸ ಸ್ಪೀಕರ್ ಬಂದಿದ್ದರೂ ಹಿಂದಿನ ಸಾಲಿನಲ್ಲಿ ಆರಂಭಗೊಂಡಿದ್ದ ನೇಮಕಾತಿ ಪ್ರಕ್ರಿಯೆ ಯಾವುದೇ ಅಡೆತಡೆ ಇಲ್ಲದೆ...

ಸಿಎಂ ಮೊದಲ ಜನತಾ ದರ್ಶನದಲ್ಲಿ ಅಹವಾಲು, ಅಭಿನಂದನೆಗಳು

ಬೆಂಗಳೂರು: ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ಕಚೇರಿ ಕೃಷ್ಣಾದಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಜನತಾ ದರ್ಶನ ನಡೆಸಿದರು. ಹಿರಿಯ ನಾಗರಿಕರು ನಿವೇಶನ, ಮಾಸಾಶನಕ್ಕಾಗಿ ಮನವಿ ಸಲ್ಲಿಸಿದರು. ಯುವ...

ಗುಳೆ ಹೋದವರ ಬದುಕು ಅತಂತ್ರ!

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಕೂಲಿಕಾರರಿಗೆ 180 ದಿನ ಉದ್ಯೋಗ ನೀಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತನ್ನನ್ನು ತಾನು ಬಣ್ಣಿಸಿಕೊಳ್ಳುತ್ತಿದ್ದರೂ ಗ್ರಾಮೀಣ ಜನರು ಗುಳೆ ಹೋಗುವುದು ಮಾತ್ರ ನಿಂತಿಲ್ಲ. ಮಕ್ಕಳು,...

ಊರು ತೊರೆದ ಮತದಾರರತ್ತ ಅಭ್ಯರ್ಥಿಗಳ ಚಿತ್ತ

ಮಂಜುನಾಥ ಕೋಳಿಗುಡ್ಡ ಬೆಳಗಾವಿ: ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಗುಳೆ ಹೋಗಿರುವ ಕೂಲಿ ಕಾರ್ಮಿಕರು, ಉದ್ಯೋಗ ಮತ್ತು ಇತರೆ ಕಾರಣಗಳಿಂದ ಬೇರೆ ಊರುಗಳಲ್ಲಿ ನೆಲೆಸಿರುವ ಕ್ಷೇತ್ರದ ಮತದಾರರರನ್ನು ಚುನಾವಣೆ ಪ್ರಚಾರ ಮತ್ತು ಮತದಾನಕ್ಕಾಗಿ ಕರೆ ತರುವ ಯತ್ನಗಳು...

ಆರೋಗ್ಯ ಕ್ಷೇತ್ರದಲ್ಲಿ ಅಗಣಿತ ಉದ್ಯೋಗಾವಕಾಶ

ಬೆಂಗಳೂರು: ಆಧುನಿಕ ತಂತ್ರಜ್ಞಾನ ವೈದ್ಯಕೀಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರೂ, ಸಾರ್ವಜನಿಕರಲ್ಲಿ ಮಾನವೀಯತೆಯ ಕೊರತೆ ಮತ್ತೆ ಮತ್ತೆ ಕಂಡುಬರುತ್ತಿದೆ. ಅಪಘಾತದ ಸಂದರ್ಭಗಳಲ್ಲಿ ಗಾಯಗೊಂಡವರ ರಕ್ಷಣೆಗೆ ಧಾವಿಸುವ ಬದಲಾಗಿ, ಅವನ್ನು ವಿಡಿಯೋ ಮಾಡುವ ಸನ್ನಿವೇಶ ಎಲ್ಲೆಡೆ...

Back To Top