Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News
ಅತಿವೃಷ್ಟಿಯ ನಡುವೆ ಅನಾವೃಷ್ಟಿ ಆತಂಕ!

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಸಮರ್ಪಕ ಮಳೆಯಾಗದೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿರುವ ನಡುವೆಯೂ 33 ತಾಲೂಕುಗಳು...

ರಾಜ್ಯಾದ್ಯಂತ ಮುಂದುವರಿದ ಮಳೆ: ಕೊಡಗು, ಪಿರಿಯಾಪಟ್ಟಣದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮಂಗಳವಾರವೂ ಮುಂದುವರಿದಿದ್ದು ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲೆಗಳಿಗೆ ರಜೆ ಘೋಷಣೆ...

ಗ್ರಾಮೀಣ ಭಾಗದಲ್ಲಿ ಬಿರುಗಾಳಿ ಮಳೆ

ಮಂಗಳೂರು/ಉಪ್ಪಿನಂಗಡಿ/ಗುರುಪುರ: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನವರೆಗೆ ಭಾರಿ ಗಾಳಿ ಸಹಿತ ಮಳೆಯಾಗಿದ್ದು, ಹತ್ತಾರು ಕಟ್ಟಡಗಳಿಗೆ ಹಾನಿಯಾಗಿದೆ. ತೆಂಗು-ಕಂಗು ಸಹಿತ ಸಾವಿರಾರು ಮರಗಳು ಧರೆಗುರುಳಿದ್ದು, ರಸ್ತೆ ಸಂಚಾರಕ್ಕೂ ಅಡ್ಡಿಯಾಗಿದೆ....

ತುಂಬುತ್ತಿರುವ ಜಲಾಶಯ

ಬೆಂಗಳೂರು: ಕರಾವಳಿಯಲ್ಲಿ ಮಳೆ ಇಳಿಮುಖವಾಗಿದ್ದರೆ, ಮಲೆನಾಡಿನಲ್ಲಿ ಉತ್ತಮವಾಗಿ ಸುರಿಯುತ್ತಿದೆ. ಅಲ್ಲದೆ, ರಾಜ್ಯದ ವಿವಿಧೆಡೆ ಹಾಗೂ ಪಕ್ಕದ ರಾಜ್ಯದಲ್ಲಾಗುತ್ತಿರುವ ವರ್ಷಧಾರೆಗೆ ಇಲ್ಲಿಯ ಜಲಾಶಯಗಳ ನೀರಿನ ಮಟ್ಟ ದಿನೇದಿನೆ ಏರಿಕೆಯಾಗುತ್ತಿದ್ದು, ಕೆಲವೆಡೆ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ....

ಕೊಡಗನ್ನು ಮರೆಯದಿರಿ ಎಂದು ಸಿಎಂಗೆ ಬಾಲಕನ ಮೊರೆ

ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಿದ ಮುಂಗಡ ಪತ್ರದಲ್ಲಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆಂದು 8ನೇ ತರಗತಿ ವಿದ್ಯಾರ್ಥಿ ಕಾಳೇರ ಫತಹ ಹೇಳಿರುವ 5.25 ನಿಮಿಷದ ವಿಡಿಯೋ ವೈರಲ್ ಆಗಿದೆ. ಎಮ್ಮೆಮಾಡು ಗ್ರಾಮದಲ್ಲಿ ತುಂಬಿ ಹರಿಯುತ್ತಿರುವ ಕಾವೇರಿ...

ಮಲೆನಾಡಲ್ಲಿ ತಗ್ಗದ ಮಳೆ

ಬೆಂಗಳೂರು: ಕರಾವಳಿಯಲ್ಲಿ ಮಳೆ ಆರ್ಭಟ ತಗ್ಗಿದ್ದರೂ ಮಲೆನಾಡಿನ ಹಲವೆಡೆ ಅದರ ಅಬ್ಬರ ಶುಕ್ರವಾರವೂ ಮುಂದುವರಿದಿದ್ದು, ಮಳೆ ಅವಾಂತರದಿಂದಾಗಿ ರೈತ ಸೇರಿ ಮೂವರು ಮೃತಪಟ್ಟಿದ್ದಾರೆ. ಅಂಕೋಲಾದ ಪೂಜಗೇರಿಯಲ್ಲಿ ಶನಿವಾರ ಕೃಷಿಗೆ ತೆರಳಿದ್ದ ಅಶೋಕ ದೇವು ಗಾಂವಕರ...

Back To Top