Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :
ಗೌರಿ ಹತ್ಯೆ: ಕೈಚೆಲ್ಲಿದ SIT – ಅಸಹಾಯಕತೆಯಿಂದ ಸಾರ್ವಜನಿಕರಿಗೆ ಮೊರೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಭೀಕರ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುತುವರ್ಜಿ ವಹಿಸಿ ರಚಿಸಿದ್ದ So Called ಅತ್ಯಂತ...

ಗೌರಿ ಲಂಕೇಶ್​ ಹತ್ಯೆ: ಎಸ್​ಐಟಿ ಅಧಿಕಾರಿಗಳ ತನಿಖೆ ಚುರುಕು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಅವರ ಕಚೇರಿ ಮತ್ತು ಮನೆಗೆ ಭೇಟಿ...

ಗೌರಿ ಲಂಕೇಶ್​ ಹತ್ಯೆ: ಐಜಿಪಿ ಬಿ.ಕೆ.ಸಿಂಗ್​ ನೇತೃತ್ವದಲ್ಲಿ ಎಸ್​ಐಟಿ ತನಿಖೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಅವರ ಹತ್ಯೆಯ ತನಿಖೆ ನಡೆಸಲು ರಾಜ್ಯ ಸರ್ಕಾರ ಐಜಿಪಿ ಬಿ.ಕೆ.ಸಿಂಗ್​ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಐಜಿಪಿ ಬಿ.ಕೆ. ಸಿಂಗ್​ ಅವರು ತಂಡದ ನೇತೃತ್ವ ವಹಿಸಲಿದ್ದು,...

ಮೂತ್ರ ವಿಸರ್ಜನೆ ಎಂದ್ಹೇಳಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಭೂಪ

ಬೆಂಗಳೂರು: ಪೊಲೀಸರ ವಶದಲ್ಲಿದ್ದ ರೌಡಿಶೀಟರ್​ ಒಬ್ಬ ತನಿಖೆಗೆಂದು ಕರೆದೊಯ್ಯುತ್ತಿದ್ದ ವೇಳೆ ಮೂತ್ರ ವಿಸರ್ಜನೆ ಮಾಡಬೇಕೆಂದು ನೆಪ ಹೇಳಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಕೆ.ಆರ್‌.ಪುರಂನ ಐಟಿಐ ಗ್ರೌಂಡ್‌ ಬಳಿ ಈ ಘಟನೆ ನಡೆದಿದೆ. ರೌಡಿಶೀಟರ್ ಪ್ರಶಾಂತ್‌ ಎಂಬಾತನೇ...

Back To Top