Monday, 19th March 2018  

Vijayavani

ಬಿಜೆಪಿ, RSSನವರು ಕೌರವರು - ರೈತರು ಸಾಯ್ತಿದ್ರೆ ಮೋದಿ ಯೋಗ ಮಾಡ್ತಾರೆ - ಅಧಿವೇಶನದ ಕಡೇ ದಿನ ರಾಹುಲ್ ವಾಗ್ದಾಳಿ        ಬ್ಯಾಲೆಟ್‌ ಪದ್ದತಿಗೆ ರಾಜಕೀಯ ಒಮ್ಮತ - ಮತಪತ್ರ ಬಳಕೆ ಚರ್ಚಿಸಲು ಓಕೆ ಎಂದ ಬಿಜೆಪಿ - ಮತ್ತೆ ಬರುತ್ತಾ ಬ್ಯಾಲೆಟ್ ಪೇಪರ್‌ ಬಗೆದಷ್ಟು ಬಯಲಾಗ್ತಿದೆ ವಿಕ್ರಂ ಚಿಟ್‌ಫಂಡ್ ವಂಚನೆ - ಇನ್ವೆಸ್ಟ್ ಮಾಡಿದ್ದ ದ್ರಾವಿಡ್ ಪತ್ನಿಗೂ ಮೋಸ - ಸದಾಶಿವನಗರ ಠಾಣೆಯಲ್ಲಿ ಕೇಸ್        ಲಿಂಗಾಯತ ಧರ್ಮ ಸಂಕಟದಲ್ಲಿ ಸಿಎಂ - ಕೇಂದ್ರಕ್ಕೆ ವರದಿ ಶಿಫಾರಸು ಕುರಿತು ನಾಳೆ ಡಿಸ್ಕಷನ್ - ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ        ಎನ್‌ಜಿಒ ಕ್ರೆಡಿಟ್ ಕಾರ್ಡ್‌ ಬಳಸಿ ಶಾಪಿಂಗ್ - ಮಾರಿಷಸ್‌ ಅಧ್ಯಕ್ಷೆ ಅಮೀನಾ ರಿಸೈನ್ - ಬಿಂದಾಸ್‌ ಲೈಫ್‌ಗೆ ಹೋಯ್ತು ಪ್ರೆಸಿಡೆಂಟ್ ಸೀಟ್        ನಾಡಿನಾದ್ಯಂತ ವಿಳಂಬಿ ನಾಮ ಸಂವತ್ಸರ - ಬೇವು ಬೆಲ್ಲ ಸವಿದು ನಮಿಸಿದ ಭಕ್ತಸಾಗರ - ದಾವಣಗೆರೆಯ ಕುಂದುವಾಡದಲ್ಲಿಲ್ಲ ಹಬ್ಬದ ಸಡಗರ       
Breaking News
ಕಾವೇರಿ ನದಿ ನೀರು ಹಂಚಿಕೆ: ಇಂದಿನ ಸರ್ವಪಕ್ಷ ಸಭೆ ರದ್ದು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಕುರಿತು ಸುಪ್ರೀಂಕೋರ್ಟ್​ ನೀಡಿರುವ ತೀರ್ಪಿನ ವಿಚಾರವಾಗಿ ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಸರ್ವಪಕ್ಷಗಳ ಸಭೆ...

ಕಾವೇರಿಗಾಗಿ ಇಂದು ಸಭೆ

<<ದೆಹಲಿಯಲ್ಲಿ ಸಂಸದರು, ಸಚಿವರ ಜತೆ ಸಿಎಂ ಚರ್ಚೆ>> ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ...

ಎನ್​ಟಿಪಿಸಿ ಮೂರನೇ ಘಟಕ ಕಾರ್ಯಾರಂಭ

ಗೊಳಸಂಗಿ (ವಿಜಯಪುರ): ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಹು ನಿರೀಕ್ಷಿತ ಮೂರನೇ ಘಟಕ ಮಾ.12 ರಂದು ಕಾರ್ಯಾರಂಭ ಮಾಡಿದ್ದು, ಯಶಸ್ವಿಯಾಗಿ ವಿದ್ಯುತ್ ಉತ್ಪಾದಿಸುತ್ತಿದೆ. ತಲಾ 800 ಮೆಗಾವಾಟ್​ದಂತೆ ಒಟ್ಟು ಮೂರು ಘಟಕಗಳಿಂದ 2400 ಮೆಗಾವಾಟ್ ವಿದ್ಯುತ್...

ಕಾವೇರಿ ಮಂಡಳಿಗೆ ಸಮ್ಮತಿ

ನವದೆಹಲಿ: ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ (ಸ್ಕೀಮ್ ಕಣಿವೆ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸಮ್ಮತಿ ಸೂಚಿಸಿದ್ದು, ಈ ಮಂಡಳಿಯಿಂದ ರಾಜ್ಯಗಳ ಹಿತಾಸಕ್ತಿಗೆ ಧಕ್ಕೆಯಾಗಬಾರದು ಎಂದು ತಿಳಿಸಿವೆ....

ಕರ್ನಾಟಕ ಜನ ಸುರಕ್ಷಾ ಯಾತ್ರೆ ಇಂದಿನಿಂದ

ಕಾರವಾರ: ಕರಾವಳಿಯಲ್ಲಿ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಕಾರ್ಯಕರ್ತರ ಹತ್ಯೆ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಹೊನ್ನಾವರ ಪರೇಶ ಮೇಸ್ತ ಮನೆಗೆ ಭೇಟಿ...

ಕರ್ನಾಟಕದಲ್ಲಿ ಎಂಟೂವರೆ ಲಕ್ಷ ಬೋಗಸ್ ಪಡಿತರ ಚೀಟಿ ಪತ್ತೆ

ಬೆಂಗಳೂರು: ರೇಷನ್ ಕಾರ್ಡ್​ಗೆ ಆಧಾರ್ ಜೋಡಣೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬಂದ ಬಳಿಕ ಇಲ್ಲಿಯವರೆಗೆ ರಾಜ್ಯಾದ್ಯಂತ 8.5 ಲಕ್ಷ ಬೋಗಸ್ ಕಾರ್ಡ್ ಪತ್ತೆ ಹಚ್ಚಲಾಗಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ....

Back To Top