Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಶಾಂಘೈ ಶೃಂಗ ಭಾರತದ ಹೆಜ್ಜೆ

ಶಾಂಘೈ ಸಹಕಾರ ಒಕ್ಕೂಟ(ಎಸ್​ಸಿಒ)ದ 18ನೇ ಶೃಂಗ ಇಂದಿನಿಂದ ಎರಡು ದಿನ ಚೀನಾದ ಕ್ಯುಂಗ್ಡಾವೋ ನಗರದಲ್ಲಿ ನಡೆಯಲಿದೆ. ಕಳೆದ ವರ್ಷ ಜೂನ್​ನಲ್ಲಿ...

ಮೋದಿ ವರ್ಕಿಂಗ್​ ಕೇರ್

ನವದೆಹಲಿ: ಬಡವರಿಗಾಗಿ ‘ಆಯುಷ್ಮಾನ್’ ಅಥವಾ ಮೋದಿಕೇರ್ ಯೋಜನೆ ಘೋಷಿಸಿದ್ದ ಎನ್​ಡಿಎ ಸರ್ಕಾರ, ಮುಂದಿನ ಚುನಾವಣೆಯನ್ನು ನೂತನ ಸಾಮಾಜಿಕ ಭದ್ರತಾ ಯೋಜನೆ...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಲ್ಪಾವಧಿಗೆ ಸೀಮಿತ

ಶಿವಮೊಗ್ಗ: ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಲ್ಪಾವಧಿಗೆ ಸೀಮಿತವಾಗಿದ್ದು, ದೀರ್ಘಾವಧಿ ಮೈತ್ರಿ ಮುಂದುವರಿಯುವುದು ಕಷ್ಟ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅನುಮಾನ ವ್ಯಕ್ತಪಡಿಸಿದರು. ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ವಿಧಾನಪರಿಷತ್...

ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ ನೂತನ ಸಿಎಂ ಎಚ್ಡಿಕೆ

ಬೆಂಗಳೂರು: ಈಗಷ್ಟೇ ವಿಶ್ವಾಸಮತ ಗೆದ್ದಿರುವ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಮೋದಿ ಭೇಟಿಗೆ ನಾಳೆ ಸಮಯ ನೀಡುವಂತೆ ಕೋರಿದ್ದಾರೆ ಎಂದು ತಿಳಿದು ಬಂದಿದೆ. ಭೇಟಿಗೆ ನಾಳೆ (ಶನಿವಾರ) ಅವಕಾಶ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು...

ಬೆಳಗಾವಿ, ಮೋದಿ, ಹರಿದುಬಂದ, ಜನಸಾಗರ,

ಬೆಳಗಾವಿ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆ ಬೃಹತ್ ಪ್ರಮಾಣದ ಜನಸಾಗರಕ್ಕೆ ಸಾಕ್ಷಿಯಾಯಿತು. ಬುಧವಾರ ಮಧ್ಯಾಹ್ನದ ಬಳಿಕ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಂದ...

ಮಾತಿನ ಮೋಡಿಗಾರನ ನೋಡಲು ಮುಗಿಬಿದ್ದ ಜನ

ಚಿಕ್ಕಮಗಳೂರು: ಮೋದಿ ವೇದಿಕೆ ಮೇಲೆ ಬರುತ್ತಿದ್ದಂತೆ ಸಾವಿರಾರು ಜನರಲ್ಲಿ ವಿದ್ಯುತ್ ಸಂಚಾರದ ಅನುಭವ. ಮೋದಿ.. ಮೋದಿ ಎಂಬ ಘೊಷಣೆ, ವೇದಿಕೆ ಏರಿದ ಮೋದಿ ಜನರತ್ತ ಕೈ ಬೀಸಿದಾಗ ಜನರ ಕೂಗು, ಶಿಳ್ಳೆ, ಚಪ್ಪಾಳೆಯ ಸದ್ದು...

Back To Top