Friday, 22nd June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News
ಕೆಸರುಗದ್ದೆಯಂತಾದ ರಸ್ತೆಗಳು

ಕಟ್ಟೆಮಳಲವಾಡಿ: ಹುಣಸೂರು ತಾಲೋಕು ಕಟ್ಟೆಮಳಲವಾಡಿ ಗ್ರಾಮದ ಜಿ.ಟಿ ಬಡಾವಣೆಯಯಲ್ಲಿ ಕೆಲ ದಿನಗಳಿಂದ ಬೀಳುತ್ತಿರುವ ಮಳೆಯಿಂದ ರಸ್ತೆ ಹದಗೆಟ್ಟಿದ್ದು, ಕೆಸರು ಗದ್ದೆಯಂತಾಗಿದೆ. ಬಡಾವಣೆಯ...

ಸಾಗರೆ ರಸ್ತೆಯಲ್ಲಿ ತಪ್ಪಿದ ಅವಘಢ

ಗುಂಡಿ ಬಿದ್ದ ಸಾಗರೆ-ಸರಗೂರು ರಸ್ತೆ ಸರಗೂರು: ರಸ್ತೆ ದುರಸ್ತಿಯಾಗದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ವಾಲಿ ಬದಿಗೆ ನಿಂತು ಪ್ರಯಾಣಿಕರು ಕೆಲಕ್ಷಣ ಆತಂಕಕ್ಕೊಳಗಾಗಿದ್ದ...

ಬಯೋ ಮೆಟ್ರಿಕ್ ವ್ಯವಸ್ಥೆ ಮಾಡಿ

* ದೇವಸ್ಥಾನ ಇಒಗೆ ಶಾಸಕ ಬಿ.ಹರ್ಷವರ್ಧನ್ ಸೂಚನೆ * ಪಾರದರ್ಶಕತೆ ಕಾಪಾಡುವಂತೆ ಸಲಹೆ ನಂಜನಗೂಡು: ಶ್ರೀಕಂಠೇಶ್ವರಸ್ವಾಮಿ ದೇವಾಲಯದ ನೌಕರರು ಹಾಗೂ ಅರ್ಚಕರ ಕಾರ್ಯಕ್ಷಮತೆ ಕಾಯ್ದಿರಿಸುವ ಸಲುವಾಗಿ ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ...

ಕಾರ್ಖಾನೆ ಕಟ್ಟಡದಿಂದ ಬಿದ್ದು ಇಟಲಿ ಮೂಲದ ಉದ್ಯೋಗಿ ಸಾವು

ನಂಜನಗೂಡು: ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆಯ ಮೇಲಂತಸ್ತಿನ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇಟಲಿ ಮೂಲದ ಉದ್ಯೋಗಿ ಗುರುವಾರ ಮೃತಪಟ್ಟಿದ್ದಾನೆ. ಮರಿಯನ್ ಆಂಟೋನಿ(55) ಮೃತ. ಕಾರ್ಖಾನೆಯ ಯೂನಿಟ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ...

ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಂಬಂಧಿಕರ ಗಲಾಟೆ

ಗರ್ಭ ಧರಿಸದಿದ್ದರೂ ಗರ್ಭಿಣಿಯಾಗಿರುವುದಾಗಿ ನಂಬಿಸಿ ವಂಚನೆ ಆರೋಪ ನಂಜನಗೂಡು: ಗರ್ಭ ಧರಿಸದಿದ್ದರೂ ಗರ್ಭಿಣಿಯಾಗಿರುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನೊಂದ ಮಹಿಳೆ ಸಂಬಂಧಿಕರು ಗುರುವಾರ ನಗರದ ಖಾಸಗಿ ಆಸ್ಪತ್ರೆಗೆ ಧಾವಿಸಿ ಗಲಾಟೆ ಮಾಡಿದರು. ಆರೋಪವನ್ನು...

ಕೇರಳದಲ್ಲಿ ಮುಂಗಾರು ಅಬ್ಬರ: ಕಬಿನಿ ಡ್ಯಾಂ ಭರ್ತಿಗೆ 7 ಅಡಿಯಷ್ಟೇ ಬಾಕಿ

ಮೈಸೂರು: ದೇವರ ನಾಡು ಕೇರಳದಲ್ಲಿ ಮುಂಗಾರು ಅಬ್ಬರ ಮುಂದುವರಿದಿದ್ದು, ರಾಜ್ಯದ ಕಬಿನಿ ಜಲಾಶಯಕ್ಕೆ ಅತಿ ಹೆಚ್ಚು ನೀರು ಹರಿದು ಬರುತ್ತಿದೆ. ಬಹುತೇಕ ಜಲಶಯ ಭರ್ತಿಯಾಗುವ ಮಟ್ಟಕ್ಕೆ ಬಂದಿದೆ. ಎಚ್​.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ...

Back To Top