Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News
ರೆವಾರಿ ಗ್ಯಾಂಗ್‌ ರೇಪ್‌ ಪ್ರಕರಣ: ಪೊಲೀಸರಿಗೆ ಶರಣಾಗುವಂತೆ ಯೋಧನ ತಂಗಿ ಮನವಿ

ನವದೆಹಲಿ: ಸಿಬಿಎಸ್​ಇ ಟಾಪರ್ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಪ್ರಮುಖ ಆರೋಪಿಯಾದ ಯೋಧ...

ಮಲ್ಯ ಎಸ್ಕೇಪ್‌ ಆಗಿದ್ದು ಮೋದಿಯ ನೆಚ್ಚಿನ ಅಧಿಕಾರಿಯಿಂದ ಎಂದಿರುವ ರಾಹುಲ್‌ ಆರೋಪದಲ್ಲಿ ಹುರುಳಿಲ್ಲ

ನವದೆಹಲಿ: ಸಿಬಿಐನ ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರು ಲುಕ್‌ ಔಟ್‌ ನೋಟಿಸ್‌ನ್ನು ದುರ್ಬಲಗೊಳಿಸಿದ್ದರು ಮತ್ತು ಮಲ್ಯ ಅವರು ವಿದೇಶಕ್ಕೆ ಪರಾರಿಯಾಗಲು...

1990ರಿಂದಲೇ ಬೌದ್ದ ಶಿಕ್ಷಕರಿಂದ ಲೈಂಗಿಕ ಕಿರುಕುಳ, ಆರೋಪಗಳಲ್ಲಿ ಹೊಸದೇನು ಇಲ್ಲ: ದಲೈಲಾಮಾ

ನವದೆಹಲಿ: 1990 ರ ದಶಕದಿಂದಲೇ ಬೌದ್ಧ ಧರ್ಮದ ಶಿಕ್ಷಕರಿಂದ ಲೈಂಗಿಕ ದುರ್ಬಳಕೆಯ ಬಗ್ಗೆ ಆರೋಪ ಕೇಳಿ ಬರುತ್ತಿತ್ತು. ಹಾಗಾಗಿ ಈ ಆರೋಪಗಳಲ್ಲಿ ಹೊಸದೇನು ಇಲ್ಲ ಎಂದು ಟಿಬೆಟಿಯನ್‌ ಧರ್ಮಗುರು ದಲೈಲಾಮ ಭಾನುವಾರ ತಿಳಿಸಿದ್ದಾರೆ. ನಾಲ್ಕು...

ಆರೆಸ್ಸೆಸ್ ಮೂರು ದಿನದ ಸರಣಿ ಉಪನ್ಯಾಸಕ್ಕೆ 500 ಗಣ್ಯರು ಭಾಗಿ

ನವದೆಹಲಿ: ಧಾರ್ಮಿಕ ಮುಖಂಡರು, ಸಿನಿ ತಾರೆಯರು, ಕ್ರೀಡಾಪಟುಗಳು, ಉದ್ಯಮಿಗಳು, ನಿವೃತ್ತ ನ್ಯಾಯಾಧೀಶರು, ನಿವೃತ್ತ ಸಶಸ್ತ್ರ ಪಡೆ ಮುಖ್ಯಸ್ಥರು, 60 ದೇಶಗಳ ರಾಯಭಾರಿಗಳು ಸೇರಿ ಎಲ್ಲ ಪ್ರಮುಖ ಪಕ್ಷಗಳ ರಾಜಕೀಯ ನಾಯಕರು ಮುಂದಿನವಾರ ಮೂರು ದಿನ...

ಸೆ. 17ರವರೆಗೆ ವಿಚಾರವಾದಿಗಳ ಗೃಹಬಂಧನ ಅವಧಿ ವಿಸ್ತರಣೆ

ನವದೆಹಲಿ: ನಕ್ಸಲರೊಂದಿಗೆ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ ಐವರು ವಿಚಾರವಾದಿಗಳ ಗೃಹಬಂಧನವನ್ನು ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್‌ 17ರವರೆಗೆ ವಿಸ್ತರಿಸಿದ್ದು, ಅಂದು ಅವರ ಬಿಡುಗಡೆ ಸಂಬಂಧ ಸಲ್ಲಿಕೆಯಾಗಿರವ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಇತಿಹಾಸಕಾರರಾದ ರೊಮಿಲಾ...

ಅತಿವೃಷ್ಟಿ ಹಾನಿ ಸಮೀಕ್ಷೆಗೆ ಎರಡು ತಂಡ ಕಳುಹಿಸಲು ಪ್ರಧಾನಿ ಸಮ್ಮತಿ

ನವದೆಹಲಿ: ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

Back To Top