Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಸಭೆ ನಡೆಯುತ್ತಿದ್ದಾಗಲೇ ಜಿಪಂ ಅಧ್ಯಕ್ಷೆ ಅಸ್ವಸ್ಥ

ಧಾರವಾಡ: ಇಲ್ಲಿನ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ಚೈತ್ರಾ ಶಿರೂರ ಏಕಾಏಕಿ ಅಸ್ವಸ್ಥಗೊಂಡರು. ಗ್ರಾಮೀಣ ಕುಡಿಯುವ...

ಬಿಎ ಪಠ್ಯ ಬದಲಾವಣೆ ಅವಶ್ಯಕ

ಬೆಳಗಾವಿ: ರಾಜ್ಯಾದ್ಯಂತ ಪದವಿ ಕಾಲೇಜುಗಳಲ್ಲಿ ಕಲಾ ವಿಭಾಗಕ್ಕೆ ವಿದ್ಯಾರ್ಥಿಗಳ ಸೇರ್ಪಡೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಎ ಪಠ್ಯದ ಬದಲಾವಣೆಗೆ...

ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

ಧಾರವಾಡ: ಅಭಿವೃದ್ಧಿ ಕಾರ್ಯಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಆರ್. ಸ್ನೇಹಲ್ ಅವರು ಸಹಕರಿಸುತ್ತಿಲ್ಲ. ಚೆಕ್ ಡ್ಯಾಂ ನಿರ್ವಣದಲ್ಲಿ ಅಸಹಕಾರ ತೋರಿದ್ದಾರೆ. ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲು ಹಲವಾರು ಬಾರಿ ವಿಳಂಬ ಮಾಡಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ,...

ಸಿಬ್ಬಂದಿ ಕಾರ್ಯದಿಂದ ಕೆಎಲ್‌ಇಗೆ ಮನ್ನಣೆ

ಬೆಳಗಾವಿ: ಯಾವುದೇ ಕೆಲಸ, ಸಾಧನೆ ಹಿಂದೆ ಟೀಮ್ ವರ್ಕ್ ಮಹತ್ತರ ಪಾತ್ರ ವಹಿಸುತ್ತದೆ. ಇಲ್ಲಿ ಕಸಗುಡಿಸುವವರಿಂದ ಉನ್ನತ ಅಧಿಕಾರಿಗಳೆಲ್ಲ ಶ್ರಮವಹಿಸಿ ದುಡಿದಿದ್ದರಿಂದ ಕೆಎಲ್‌ಇ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿದೆ ಎಂದು ಕೆಎಲ್‌ಇ ಸಂಸ್ಥೆಯ...

ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕುರಿತು ಕೇಂದ್ರ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಭಾನುವಾರ ರಾಷ್ಟ್ರಪತಿ ರಾಮನಾಥ ಕೋವಿಂದ ಅಂಕಿತ ಹಾಕಿದ್ದಾರೆ. ಅದರಂತೆ ಮುಂಗಾರು ಅಧಿ ವೇಶನದಲ್ಲಿ ತಿದ್ದುಪಡಿ ಮಸೂದೆ...

ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಸ್ತು

ನವದೆಹಲಿ: 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಮೂಲಕ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ...

Back To Top