Saturday, 16th December 2017  

Vijayavani

1. ಭಯೋತ್ಪಾದನೆಗೆ ಒತ್ತಡ ಆರೋಪ ವಿಚಾರ- ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಗಂಭೀರ- ಬಾಗಲಕೋಟೆ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ 2. ಎಐಸಿಸಿ ಅಧ್ಯಕ್ಷರಾಗಿ ಇಂದು ರಾಹುಲ್​​​ ಅಧಿಕಾರ- ದೆಹಲಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ- ರಾಹುಲ್​​​​ ಮುಂದಿದೆ ನೂರಾರು ಸವಾಲು 3. ಸುನಿಲ್​​ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ- ಇಂದು ಬೆಳಗೆರೆ ಜಾಮೀನು ಅರ್ಜಿ ವಿಚಾರಣೆ- ಇತ್ತ ಜಯದೇವದಲ್ಲಿ ಮುಂದುವರಿದ ಚಿಕಿತ್ಸೆ 4. ಕಲಬುರಗಿಯತ್ತ ಸಾಗಿದ ಸಿಎಂ ಸಾಧನ ಸಂಭ್ರಮ- ಜೇವರ್ಗಿಯಲ್ಲಿ ಹಲವು ಕಾಮಗಾರಿಗೆ ಚಾಲನೆ- ಸಿಎಂಗೆ ಹಲವು ಸಚಿವರಿಂದ ಸಾಥ್​​​ 5. ಸನ್ನಿ ನೈಟ್​​ಗೆ ಸರ್ಕಾರದ ಬ್ರೇಕ್​- ನಿರ್ಧಾರದ ವಿರುದ್ಧ ಪರ-ವಿರುದ್ಧ ಚರ್ಚೆ- ಸಚಿವರ ಕ್ರಮಕ್ಕೆ ಕೆಂಡಕಾರಿದ ಅಭಿಮಾನಿಗಳು
Breaking News :
ಕಣ್ಣೂರಿನ ಐಸಿಸ್ ಉಗ್ರರ ಭಾವಚಿತ್ರ ಬಿಡುಗಡೆ ಮಾಡಿದ ಎನ್​ಐಎ

ತಿರುವನಂತಪುರ: ಕಳೆದ ವಾರ ಎನ್ಐಎ ಬಂಧಿಸಿದ್ದ ಕೇರಳದ ಕಣ್ಣೂರು ಮೂಲದ ಐವರು ಐಸಿಸ್ ಉಗ್ರರ ಭಾವಚಿತ್ರವನ್ನು ರಾಷ್ಟ್ರೀಯ ತನಿಖಾ ದಳ...

ಗೌರಿ ಲಂಕೇಶ್‌ ಹತ್ಯೆಗೆ ಸ್ಕೆಚ್ ಹಾಕಿದವರು ಇದೇ ರೆಡ್‌ ಕಾರ್ನರ್‌ ಆರೋಪಿಗಳಾ?

ಬೆಂಗಳೂರು: ರಾಜ್ಯಾದ್ಯಂತ, ಅಷ್ಟೇ ಏಕೆ ಜಗತ್ತಿನಾದ್ಯಂತ ಸಂಚಲನ ಸೃಷ್ಟಿಸಿದ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೂ ಎನ್‌ಐಎ ರೆಡ್‌ ಕಾರ್ನರ್‌...

ತಿಲಕ ತಂದಿಟ್ಟ ಸಂಕಷ್ಟ: ಶಾಸಕ ಸುರೇಶ್ ಗೌಡ ಆಪ್ತನಿಗೆ ಕಷ್ಟ ಕಷ್ಟ!

ತುಮಕೂರು: ಎಸ್​ಐಟಿ ಬಿಡುಗಡೆ ಮಾಡಿರುವ ಪತ್ರಕರ್ತೆ ಗೌರಿ ಲಂಕೇಶ್​ ಹಂತಕರ ರೇಖಾಚಿತ್ರಕ್ಕೂ, ಇಲ್ಲಿನ ಬಿಜೆಪಿ ಮುಖಂಡರೊಬ್ಬರ ಮುಖಕ್ಕೂ ಸಾಮ್ಯತೆ ಕಂಡುಬಂದಿರುವುದು ಭಾರಿ ಚರ್ಚೆ/ ಆತಂಕ/ ಸಂಕಷ್ಟಕ್ಕೆ ಒಳಗಾಗಿದೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್...

ತಿಲಕವಿಟ್ಟ ಆರೋಪಿಗಳ ರೇಖಾಚಿತ್ರ ಬಿಡುಗಡೆ ಮಾಡಿದ SIT

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯ ತನಿಖೆಗಾಗಿ ರಚಿಸಿದ್ದ ವಿಶೇಷ ತಂಡ ಶನಿವಾರ ಹಣೆಯ ಮೇಲೆ ತಿಲಕವಿರುವ ಹಂತಕರ ರೇಖಾಚಿತ್ರ ಬಿಡುಗಡೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಸುದ್ದಿಗೋಷ್ಠಿ ನಡೆಸಿ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ....

ಸೋದರಿ ಗೌರಿ ಹತ್ಯೆ: ಊಹಾಪೋಹಕ್ಕೆ ತೆರೆ ಎಳೆದ ಇಂದ್ರಜೀತ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನಾನು ತಬ್ಬಿಬ್ಗಾಗಿ ಕಣ್ಣೀರು ಹಾಕಿಲ್ಲ ಎಂದು ಗೌರಿ ಸಹೋದರ ಇಂದ್ರಜಿತ್​ ಲಂಕೇಶ್​ ದಿಗ್ವಿಜಯ ನ್ಯೂಸ್​ಗೆ ಸ್ಪಷ್ಟಪಡಿಸಿದ್ದಾರೆ. ತನಿಖಾಧಿಕಾರಿಗಳು 3 ಗಂಟೆಗಳ ಕಾಲ ನಮ್ಮ...

ಗೌರಿ ಲಂಕೇಶ್​ ಹತ್ಯೆ: ಮೂವರು ದುಷ್ಕರ್ಮಿಗಳ ಕೈವಾಡದ ಶಂಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಅವರ ಹತ್ಯೆಯಲ್ಲಿ ಮೂವರು ದುಷ್ಕರ್ಮಿಗಳು ಭಾಗಿಯಾಗಿದ್ದರು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ತಂಡ ಶಂಕೆ ವ್ಯಕ್ತ ಪಡಿಸಿದೆ. ದುಷ್ಕರ್ಮಿಗಳು ಪಲ್ಸರ್​ ಬೈಕಿನಲ್ಲಿ ಬಂದಿದ್ದು ಖಚಿತವಾಗಿದೆ. ಇಬ್ಬರು ರೈಡರ್​ಗಳು...

Back To Top