Friday, 23rd March 2018  

Vijayavani

Breaking News
ಬಿಜೆಪಿಯಿಂದ ನಾಳೆ ರಾಜ್ಯ ಸರ್ಕಾರದ ವಿರುದ್ಧ ದಾಖಲೆ ಬಿಡುಗಡೆ

ಬೆಂಗಳೂರು: ಬಿಜೆಪಿ ವಕ್ತಾರರು ಮಾ.7ರಂದು ರಾಜ್ಯ ಸರ್ಕಾರದ ವಿರುದ್ಧ 12 ಸಾವಿರಕ್ಕೂ ಹೆಚ್ಚು ಪುಟದ ದಾಖಲೆ ಬಿಡುಗಡೆ ಮಾಡಲಿದ್ದಾರೆ. ಬಿಜೆಪಿಯಿಂದ...

ಕರಾವಳಿಯ ಮೊದಲ ಇಂದಿರಾ ಕ್ಯಾಂಟೀನ್ ಮಣಿಪಾಲದಲ್ಲಿ ಆರಂಭ

ಉಡುಪಿ: ಬಡ, ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಊಟ-ಉಪಹಾರ ಒದಗಿಸುವ ಚಿಂತನೆಯೊಂದಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಇಂದಿರಾ...

ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ

ಲಕ್ಷೆ್ಮೕಶ್ವರ: ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯೊಂದಿಗೆ ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹತ್ತಾರು ವಿನೂತನ ಯೋಜನೆ ಜಾರಿಗೊಳಿಸಿದ್ದು, ಇದು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಅಖಿಲ ಭಾರತ...

ಅಪ್ರಾಪ್ತರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲುಶಿಕ್ಷೆ: ಮನೋಹರ್‌ ಲಾಲ್‌ ಖಟ್ಟರ್‌

ಛಂಡಿಗರ್‌: 12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರನ್ನು ಅತ್ಯಾಚಾರಗೈದ ಆರೋಪಿಗಳಿಗೆ ಗಲ್ಲುಶಿಕ್ಷೆಯನ್ನು ವಿಧಿಸುವ ಕಾನೂನನ್ನು ಜಾರಿಗೆ ತರಲಿದೆ ಎಂದು ಹರ್ಯಾಣ ಸರ್ಕಾರ ಹೇಳಿದೆ. ಕರ್ನಲ್‌ನಲ್ಲಿ ಕಾರ್ಯಕ್ರಮವೊಂದರ ನಂತರ ಮಾತನಾಡಿದ ಹರ್ಯಾಣ ಮುಖ್ಯಮಂತ್ರಿ...

ಪೊಲೀಸರಿಗೆ ಇಪ್ಪತ್ತು ಲಕ್ಷ ರೂ. ವಿಮೆ

ಕೀರ್ತಿನಾರಾಯಣ ಸಿ. ಬೆಂಗಳೂರು ವೇತನ, ಭತ್ಯೆ ಹೆಚ್ಚಳ ಸೇರಿದಂತೆ ರಾಜ್ಯ ಪೊಲೀಸರಿಗೆ ಹಲವಾರು ಭಾಗ್ಯ ಕರುಣಿಸಿರುವ ಸರ್ಕಾರವೀಗ ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗೆ 20 ಲಕ್ಷ ರೂ.ವಿಶೇಷ ಗುಂಪು ವಿಮೆ ಮೊತ್ತ ನೀಡಲು ತೀರ್ವನಿಸಿ...

ಜ.7ಕ್ಕೆ ವೀರಶೈವ ಮಹಾಸಭಾ ಸಭೆ

ಬೆಂಗಳೂರು: ಪ್ರತ್ಯೇಕ ಧರ್ಮದ ವಿಚಾರದಲ್ಲಿ ಗೊಂದಲ ನಿರ್ಮಾಣ ವಾಗಿರುವ ಸಂದರ್ಭದಲ್ಲಿ ವೀರಶೈವ ಮಹಾಸಭಾ ಜ.7ರಂದು ಆರ್.ಟಿ.ನಗರದ ತರಳಬಾಳು ಕೇಂದ್ರ ಸಭಾಂಗಣದಲ್ಲಿ ಸರ್ವಸದಸ್ಯರ ಸಭೆ ಆಯೋಜಿಸಿದೆ. ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಲಿಂಗಾಯತ...

Back To Top