Wednesday, 21st March 2018  

Vijayavani

ಸದ್ಯಕ್ಕಿಲ್ಲ ರೋಹಿಣಿ ಸಿಂಧೂರಿ ವರ್ಗಾವಣೆ - ಸರ್ಕಾರದ ಆದೇಶಕ್ಕೆ ತಡೆ - ಹೊಸ ಆದೇಶಕ್ಕೆ ಸಿಎಟಿ ಸೂಚನೆ        ಇರಾಕ್‌ನಲ್ಲಿ ಭಾರತೀಯರ ಹತ್ಯೆಗೆ ವಿಪಕ್ಷ ಖಂಡನೆ - ಕಲಾಪದ ಆರಂಭದಲ್ಲೇ ಗದ್ದಲ ಕೋಲಾಹಲ - ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ        ಕೈ ಕೊಟ್ಟು ತೆನೆ ಇಳಿಸಿ ಕಮಲ ಮುಡಿದ ನಡಹಳ್ಳಿ - ಬಿಜೆಪಿ ಸೇರಿದ ಎ.ಎಸ್‌ ಪಾಟೀಲ್ - ಬಿಎಸ್‌ವೈ ಸಮ್ಮುಖದಲ್ಲಿ ಸೇರ್ಪಡೆ        ಬೆಂಗಳೂರಲ್ಲಿ ಮಿತಿ ಮೀರಿದ ಸರಗಳ್ಳರ ಹಾವಳಿ - ವಿದ್ಯಾರಣ್ಯಪುರದಲ್ಲಿ ಚೈನ್ ಸ್ನ್ಯಾಚಿಂಗ್ - ವೃದ್ಧೆಯ 16 ಗ್ರಾಂ ಸರ ಕಸಿದ ಖದೀಮರು        ಕಾಫಿನಾಡಲ್ಲಿ ರಾಹುಲ್‌ ಯಾತ್ರೆ - ಶೃಂಗೇರಿಗೆ ಎಐಸಿಸಿ ಅಧ್ಯಕ್ಷರ ಭೇಟಿ - ಸಂಜೆ ಹಾಸನದಲ್ಲಿ ಕಾಂಗ್ರೆಸ್ ರಣಕಹಳೆ       
Breaking News
ಮೂರು ವರ್ಷಗಳಲ್ಲಿ ದೇಶಾದ್ಯಂತ 26,500 ವಿದ್ಯಾರ್ಥಿಗಳು ಆತ್ಮಹತ್ಯೆ

ನವದೆಹಲಿ: ದೇಶದಲ್ಲಿ ಸುಮಾರು 2014ರಿಂದ 2016ರವೇಳೆಗೆ 26,500 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬುಧವಾರ ರಾಜ್ಯಸಭೆಯಲ್ಲಿ ಮಹತ್ವದ ಮಾಹಿತಿ ದೊರಕಿದೆ....

ನಲಪಾಡ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು...

ಜಾಮೀನು ನಿರಾಕರಿಸಿದ ಹೈಕೋರ್ಟ್‌, ನಲಪಾಡ್‌ಗೆ ಜೈಲೇ ಗಟ್ಟಿ

ಬೆಂಗಳೂರು: ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಸಕ ಹ್ಯಾರಿಸ್‌ ಪುತ್ರ ಮಹಮ್ಮದ್‌ ನಲಪಾಡ್‌ಗೆ ಜಾಮೀನು ನೀಡಲು ಹೈಕೋರ್ಟ್‌ ತಿರಸ್ಕರಿಸಿದೆ. ನಲಪಾಡ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್​ಕುಮಾರ್ ಅವರಿದ್ದ...

ಹ್ಯಾರಿಸ್‌ ಪುತ್ರ ನಲಪಾಡ್‌ಗೆ ಜೈಲಾ, ಬೇಲಾ…? ಇಂದು ನಿರ್ಧಾರ

ಬೆಂಗಳೂರು: ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮಹಮ್ಮದ್‌ ನಲಪಾಡ್‌ ಜಾಮೀನು ಅರ್ಜಿ ಕುರಿತ ತೀರ್ಪು ಇಂದು ಪ್ರಕಟವಾಗಲಿದ್ದು, ನಲಪಾಡ್‌ಗೆ ಜೈಲೋ ಬೇಲೋ ಎನ್ನುವುದು ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ಜಾಮೀನಿಗಾಗಿ...

ಹಾವು ಕಚ್ಚಿ ಬಾಲಕ ಸಾವು

ಶಿರಹಟ್ಟಿ: ಹಾವು ಕಚ್ಚಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಲಕ್ಷೆ್ಮೕಶ್ವರ ತಾಲೂಕಿನ ಸೂರಣಗಿಯಲ್ಲಿ ಶನಿವಾರ ನಡೆದಿದೆ. ಮಜ್ಜೂರು ತಾಂಡಾದ ಲೋಕೇಶ ಈಶ್ವರಪ್ಪ ಲಮಾಣಿ (14) ಮೃತಪಟ್ಟ ಬಾಲಕ. ಈತ ಸೂರಣಗಿಯ ಎಸ್ಸಿ ಎಸ್ಟಿ ವಸತಿ ನಿಲಯದಲ್ಲಿದ್ದು...

ವಿದ್ಯಾರ್ಥಿನಿಯರ ಫೋಟೋ ವೈರಲ್!

ಭಟ್ಕಳ: ಅನ್ಯಕೋಮಿನ ಯುವಕರ ಜೊತೆ ವಿದ್ಯಾರ್ಥಿನಿಯರಿಬ್ಬರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಇದು ಭಟ್ಕಳದ ಜನರಲ್ಲಿ ಆತಂಕ ಸೃಷ್ಟಿಸಿದೆ. ಸಾಮಾಜಿಕ ಸ್ವಾಸ್ಥ್ಯಳನ್ನು ಕಾಪಾಡಿ ಉತ್ತಮ ಸಮಾಜ ರೂಪಿಸು...

Back To Top