Friday, 23rd March 2018  

Vijayavani

ರಾಜ್ಯಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ - ವಿಧಾನಸೌಧದಲ್ಲಿ ಮತ ಎಣಿಕೆ - ಚುನಾವಣಾ ಅಧಿಕಾರಿಯಿಂದ ರಿಸಲ್ಟ್​ ಅನೌನ್ಸ್        ಕೈಗೆ ಮೂರು, ಬಿಜೆಪಿಗೆ ಒಂದು ಸೀಟು ಪಕ್ಕಾ - ಈ ಬಾರಿಯೂ ಜೆಡಿಎಸ್​ಗಿಲ್ಲ ಸ್ಥಾನ - ಎರಡನೇ ಫಾರೂಕ್​ಗಿಲ್ಲ ಅದೃಷ್ಟ        ಸ್ಪೀಕರ್​ ನೆರವಿಗೆ ಬರಲಿಲ್ಲ - ನಾಗಮೋಹನ್​ದಾಸ್​ ವರದಿಯೇ ಸರಿಯಿಲ್ಲ - ವೀರಶೈವ ಮಹಾಸಭೆಯಲ್ಲಿ ಪ್ರತ್ಯೇಕ ಧರ್ಮಕ್ಕೆ ಆಕ್ರೋಶ        SSLC ಅಲ್ಲ ಇದು ಕಾಪಿಚೀಟಿ ಪರೀಕ್ಷೆ - ಬಹುತೇಕ ಕೇಂದ್ರಗಳಲ್ಲಿ ಸಾಮೂಹಿಕ ನಕಲು - ಹುಬ್ಬಳ್ಳಿ, ವಿಜಯಪುರ, ಕಲಬುರಗಿ ಸೇರಿ ಎಂಟು ಡಿಬಾರ್​        ಮಕ್ಕಳಾಗದ್ದಕ್ಕೆ ಪತ್ನಿ ಮೇಲೆ ದೌರ್ಜನ್ಯ - ವಿಕೃತ ಪತಿಯಿಂದ ಪತ್ನಿಗೆ ನಿರಂತರ ಕಿರುಕುಳ - ಮಗನಿಗೆ ಎರಡನೇ ಮದ್ವೆ ಮಾಡಲು ಪೋಷಕರ ಪ್ಲಾನ್​       
Breaking News

ಪಾಕಿಸ್ತಾನ: ಕೋಳಿಗೆ ಲೈಂಗಿಕ ಕಿರುಕುಳ ನೀಡಿದ ಬಾಲಕನ ಬಂಧನ

Tuesday, 14.11.2017, 3:52 PM       No Comments

ಇಸ್ಲಾಮಾಬಾದ್​: ಕೋಳಿಯೊಂದನ್ನು ಲೈಂಗಿಕವಾಗಿ ಶೋಷಿಸಿ ಹತ್ಯೆ ಮಾಡಿದ ಆರೋಪದ ಮೇಲೆ 14 ವರ್ಷದ ಬಾಲಕನೊಬ್ಬನನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.

ಪಾಕಿಸ್ತಾನದ ಪಂಜಾಬ್​ ಪ್ರಾಂತದ ಹಫೀಜಾಬಾದ್​ನ ಹತ್ತಿರದ ಜಲಾಲ್​ಪುರ ಭಟ್ಟಿಯನ್ ನಲ್ಲಿ ನವೆಂಬರ್​ 11ರಂದು ಬಾಲಕ ಕೋಳಿಯನ್ನು ಶೋಷಿಸಿದ್ದ ಎಂದು ತಿಳಿದು ಬಂದಿದೆ. ಕೋಳಿಯ ಮಾಲೀಕ ದೂರು ದಾಖಲಿಸಿದ ನಂತರ ಆತನನ್ನು ಬಂಧಿಸಲಾಗಿದೆ.

ಬಾಲಕ ತನ್ನ ಮನೆಗೆ ಕೋಳಿಯನ್ನು ತೆಗೆದುಕೊಂಡು ಹೋಗಿ ಈ ಅಪರಾಧವೆಸಗಿದ್ದಾನೆ ಎಂದು ಕೋಳಿ ಮಾಲೀಕ ದೂರಿನಲ್ಲಿ ದಾಖಲಿಸಿದ್ದಾನೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top