Wednesday, 18th October 2017  

Vijayavani

1. ರಾತ್ರಿ ಹಾಕಿದ ಟಾರು ಬೆಳಗ್ಗೆ ಕಿತ್ತುಬಂತು- ಸರ್ಕಾರದಿಂದ ಕಾಟಾಚಾರದ ಗುಂಡಿ ಮುಚ್ಚೋಕಾರ್ಯ- ಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ 2. ಬರಿಗೈಯಲ್ಲಿ ಕಾರ್ಮಿಕನಿಂದ ಮಾನ್​ಹೋಲ್​ ಸ್ವಚ್ಛತೆ- ಸುರಕ್ಷಾ ಸಾಧನ ನೀಡಿದ ಮಹಾನಗರ ಪಾಲಿಕೆ- ಮಂಗಳೂರಿನಲ್ಲಿ ಅಮಾನವೀಯ ಘಟನೆ 3. ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನಕ್ಕೆ ಆಕ್ಷೇಪ- ವರ್ತಕರೊಂದಿಗೆ ಪರಿಸರ ಪ್ರೇಮಿಗಳ ವಾಗ್ವಾದ- ಮೈಸೂರಿನಲ್ಲಿ ಪಟಾಕಿ ಜಟಾಪಟಿ 4. ಅನೈತಿಕ ಸಂಬಂಧ ತಿಳಿದು ಗಂಡ ಬಿಟ್ಟ- ಪ್ರಿಯಕರನಿಗಾಗಿ ಮಗಳಿಗೆ ಕೊಟ್ಲು ಕಾಟ- ಗಂಗಾವತಿಯ ಹಿರೇಜಂತಕಲ್​ನಲ್ಲಿ ಕ್ರೂರಿ ತಾಯಿ 5. ನೋಟ್​ಬ್ಯಾನ್​ ವಿಚಾರದಲ್ಲಿ ಕಮಲ್​ ಉಲ್ಟಾ- ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚನೆ- ಇದು ಕಮಲ್​ ಹೊಸ ರಾಜಕೀಯ ಆಟ
Breaking News :

ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು…!

Sunday, 13.08.2017, 4:02 PM       No Comments

ಧಾರವಾಡ: ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು ಧಗಧಗನೇ ಹೊತ್ತಿ ಉರಿದ ಘಟನೆ ಧಾರವಾಡ-ಹುಬ್ಬಳ್ಳಿ ಮಾರ್ಗ ಮಧ್ಯದಲ್ಲಿ ನಡೆದಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಯಿತು.

 

ಸುತ್ತೂರು ಸಮೀಪ ರಸ್ತೆ ಬದಿ ನಿಲ್ಲಿಸಿದ್ದ ಕಾರು ದಿಢೀರನೆ ಹೊತ್ತಿ ಉರಿದಿದೆ. ಆದರೆ ಅದೃಷ್ಟವಶಾತ್​ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಕಿಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಬೆಂಕಿ ಹೊತ್ತಿ ಉರಿಯಲು ಕಾರಣ ತಿಳಿದುಬಂದಿಲ್ಲ. (ದಿಗ್ವಿಜಯ ನ್ಯೂಸ್​)

 

Tags: , , ,

Leave a Reply

Your email address will not be published. Required fields are marked *

Back To Top