Monday, 20th August 2018  

Vijayavani

ಕೊಡಗಿನ ಸಂತ್ರಸ್ತರಿಗೆ ಗಾಯದ ಮೇಲೆ ಬರೆ - ಫೈನಾನ್ಸ್​ ಕಂಪನಿಗಳಿಂದ ಕಿರುಕುಳ - ಕೊಟ್ಟ ಸಾಲ ವಾಪಸ್​ ಕೊಡುವಂತೆ ಪಟ್ಟು        ಮಣಿಪಾಲ್ ಆಸ್ಪತ್ರೆ ವೈದ್ಯನ ಹುಚ್ಚಾಟ - ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಕಾರು ಚಾಲನೆ - ಪಾದಾಚಾರಿ ಬಲಿ ಪಡೆದ ಡಾಕ್ಟರ್        ಹೋಪ್ ಫಾರಂ ಬಳಿ ಕುಸಿದ ಲೈಟ್ ಕಂಬ - ಸ್ಥಳದಲ್ಲೇ ವಿದ್ಯಾರ್ಥಿನಿ ದುರ್ಮರಣ - ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ        ವೈಮಾನಿಕ ಸಮೀಕ್ಷೆಯಲ್ಲಿ ಸಿಎಂ ಪೇಪರ್ ರೀಡಿಂಗ್ - ಸಂತ್ರಸ್ತರಿಗೆ ಬಿಎಸ್ಕೆಟ್ ಎಸೆದ ರೇವಣ್ಣ - ಸಾರ್ವಜನಿಕರಿಂದ ಆಕ್ರೋಶ        ಮಹಾರಾಷ್ಟ್ರದಲ್ಲಿ ಮಹಾ ಮಳೆಯ ಅಬ್ಬರ - ಚಿಕ್ಕೋಡಿಯಲ್ಲಿ 6 ಸೇತುವೆಗಳು ಮತ್ತೆ ಮುಳುಗಡೆ - ಜನರಿಗೆ ಸಂಕಷ್ಟ        ಮರಿಗೆ ತೊಂದರೆ ನೀಡ್ತಿದ್ದಾರೆಂದು ರೊಚ್ಚಿಗೆದ್ದ ಆನೆ - ಫೋಟೋ ತೆಗೆದ ಪ್ರವಾಸಿರ ಮೇಲೆ ಅಟ್ಯಾಕ್       
Breaking News

ಅಪಘಾತದಲ್ಲಿ ಬೈಕ್ ಸವಾರ ಸಾವು

Tuesday, 13.02.2018, 10:16 PM       No Comments

ತೀರ್ಥಹಳ್ಳಿ: ತಾಲೂಕಿನ ಗುಡ್ಡೇಕೊಪ್ಪದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮಂಜುನಾಥ(34) ಮೃತ ದುರ್ದೈವಿ. ವಿದ್ಯುತ್ ಕಂಬಕ್ಕೆ ಬೈಕ್ ಅಪ್ಪಳಿಸಿ ಗಂಭೀರ ಗಾಯಗೊಂಡಿದ್ದ ಮಂಜುನಾಥನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಆಗುಂಬೆ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

Back To Top