Tuesday, 16th October 2018  

Vijayavani

ಉಪ ಮಹಾಸಂಗ್ರಾಮದ ಅಖಾಡ ಫೈನಲ್-ಕೊನೆದಿನ ಉಗ್ರಪ್ಪ, ಶಾಂತಾ, ಮಧು ನಾಮಪತ್ರ- ಎಲೆಕ್ಷನ್ ಗೆಲ್ಲಲು ತಂತ್ರ, ಪ್ರತಿತಂತ್ರ        ರಣಕಣದಲ್ಲಿ ಆರಂಭವಾಯ್ತಾ ಜಾತಿ ಮೇಲಾಟ?-ಡಿಕೆಗೆ ಪೋಸ್ ಲೀಡರ್ ಅಂತಾ ಜಾರಕಿಹೊಳಿ ಟಾಂಗ್- ಇನ್ನೂ ಆರದ ಕೈ ದಳ್ಳುರಿ.!        ನಾಮಿನೇಷನ್ ಆಯ್ತು ಈಗ ಯುದ್ಧ ಸ್ಟಾರ್ಟ್​- ಉಪಚುನಾವಣೆಯಲ್ಲಿ ಯಾರ ಪರ ಇದೆ ಜನಮತ- ದಿಗ್ವಿಜಯ ಗ್ರೌಂಡ್​ ರಿಪೋರ್ಟ್​        ನಾಳೆ ಶಬರಿಮಲೈ ದೇವಸ್ಥಾನ ಬಾಗಿಲು ಓಪನ್- ಪ್ರವೇಶಕ್ಕೆ ಕೆಲ ನಾರಿಯರ ಕಾತರ- ಮಹಿಳಾ ಎಂಟ್ರಿ ವಿರುದ್ಧ ಭುಗಿಲೆದ್ದ ಹೋರಾಟ        ಬಿಹಾರ ಲೋಕಗುರಿ ತಲುಪಲು ನಿತೀಶ್ ಹೊಸಬಾಣ- ಪ್ರಶಾಂತ್​ ಕಿಶೋರ್​​ ಗೆ ಪಕ್ಷದಲ್ಲಿ ಜವಾಬ್ದಾರಿ        ಮೈಸೂರು ದಸರಾದಲ್ಲಿ ಮತ್ತಷ್ಟು ವೈಭವ -2000 ಬೊಂಬೆಗಳ ಪ್ರದರ್ಶನ-ಆನೆಗಳಿಗೆ ಅಂತಿಮ ತಾಲೀಮು, ಕಳೆಗಟ್ಟಿದ ಪುಷ್ಪಲೋಕ       
Breaking News

ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು

Saturday, 11.08.2018, 1:12 PM       No Comments

ಯಾದಗಿರಿ: ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಾಡಿಹಾಳ ಗ್ರಾಮದ ಸಮೀಪ ನಡೆದಿದೆ.

ಬಾಡಿಹಾಳ ಗ್ರಾಮದ ಕಾರ್ಮಿಕರು ಜಮೀನಿಗೆ ಕೂಲಿ ಕೆಲಸ ನಿಮಿತ್ತ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದಾರೆ.

ಲಲಿತಮ್ಮ(45), ಭಾಗ್ಯಲಕ್ಷ್ಮೀ (16) ಮೃತರು. ಟ್ರ್ಯಾಕ್ಟರ್‌ನಲ್ಲಿದ್ದ ಇತರೆ ನಾಲ್ವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಂತರ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top