Thursday, 22nd February 2018  

Vijayavani

ಗೃಹ ಸಚಿವ ಹೆಸ್ರಲ್ಲಿ ಬೇನಾಮಿ ಆಸ್ತಿ ವಿಚಾರ- ವಿಧಾಸಭೆಯಲ್ಲಿ ಪ್ರತಿಧ್ವನಿಸಿದ ದಿಗ್ವಿಜಯ ನ್ಯೂಸ್‌ ವರದಿ- ರಾಮಲಿಂಗಾರೆಡ್ಡಿ ರಾಜೀನಾಮೆಗೆ ಶೆಟ್ಟರ್‌ ಆಗ್ರಹ        ಗೃಹ ಸಚಿವರ ವಿರುದ್ಧ ಬೇನಾಮಿ ಆಸ್ತಿ ವಿಚಾರ- ಪ್ರಶ್ನೋತ್ತರ ಬಳಿಕ ಚರ್ಚೆಗೆ ಅವಕಾಶ- ರಾಮಲಿಂಗಾರೆಡ್ಡಿಗೆ ಕಂಟಕವಾಗುತ್ತಾ ಪ್ರಕರಣ        ಬಟ್ಟೆ ಬಿಚ್ಚಿಸಿ ರೌಡಿಗಳನ್ನ ಮೆರವಣಿಗೆ ಮಾಡಿಸ್ತೀನಿ- ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ತಿನಿ- ಮೊದಲು ಅಬ್ಬರಿಸಿ ತಣ್ಣಗಾದ ಶಾಸಕ ಸೋಮಶೇಖರ್‌        ಕಾಂಗ್ರೆಸ್ ಗೂಂಡಾಗಳಿಂದ ಪಕ್ಷಕ್ಕೆ ಡ್ಯಾಮೇಜ್- ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್- ಘಟನೆ ಮಾಹಿತಿ ಪಡೆದ ಸೋನಿಯಾ, ರಾಹುಲ್        ಪುಟ್ಟಣ್ಣಯ್ಯ ಅಂತಿಮಯಾತ್ರೆಗೆ ಸಿದ್ದತೆ- ಮಾಜಿ ಪ್ರಧಾನಿ ಎಚ್‌ಡಿಡಿಯಿಂದ ಅಂತಿಮ ದರ್ಶನ- ರೈತ ನಾಯಕನ ಅಂತ್ಯಸಂಸ್ಕಾರಕ್ಕೆ 30 ಜಿಲ್ಲೆಗಳಿಂದ ಮಣ್ಣು       
Breaking News

ಮುಖ್ಯಮಂತ್ರಿಯಾಗಿ ಸಾರಿಗೆ ಸಚಿವ ಎಚ್​ಎಂ ರೇವಣ್ಣಗೆ ಬಡ್ತಿ!

Friday, 20.10.2017, 12:21 PM       No Comments

ಬೆಂಗಳೂರು: ಸಾರಿಗೆ ಸಚಿವ ಎಚ್​ಎಂ ರೇವಣ್ಣ ಅವರಿಗೆ ಮುಖ್ಯಮಂತ್ರಿಯಾಗಿ ಬಡ್ತಿ ಸಿಗುತ್ತಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಆದರೆ ಎಚ್​ಎಂ ರೇವಣ್ಣ ಅವರು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾಗುತ್ತಿಲ್ಲ. ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯಾಗುತ್ತಿದ್ದಾರೆ! ಎಚ್​ಎಂ ರೇವಣ್ಣ ಅವರು ಬಿಗ್​ ಬಾಸ್​ ವಿನ್ನರ್​ ಪ್ರಥಮ್​ ನಟಿಸುತ್ತಿರುವ ‘ಎಂಎಲ್​ಎ’ ಚಿತ್ರದಲ್ಲಿ ಸಿಎಂ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ.

ನಿಜ ಜೀವನದಲ್ಲಿ ಸಿಎಂ ಆಗುವುದು ದೂರದ ಮಾತು. ಆದರೆ ಚಿತ್ರದಲ್ಲಾದರೂ… ಸಿಎಂ ಆಗುವ ಆಸೆಯನ್ನು ಸಚಿವ ಎಚ್​ಎಂ ರೇವಣ್ಣ ಈಡೇರಿಸಿಕೊಳ್ಳುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top