Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

50 ಲಕ್ಷ ಕೇಂದ್ರ ನೌಕರರ ತುಟ್ಟಿ ಭತ್ಯೆ ಶೇ.2 ಹೆಚ್ಚಳ

Thursday, 08.03.2018, 3:01 AM       No Comments

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ಉದ್ಯೋಗಿಗಳಿಗೆ ಶೇ. 2 ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಇದರಿಂದ ತುಟ್ಟಿಭತ್ಯೆ ಪ್ರಮಾಣ ಶೇ. 5ರಿಂದ 7ಕ್ಕೆ ಏರಲಿದೆ. ಇದು 2018ರ ಜನವರಿ 1ರಿಂದ ಪೂರ್ವಾನ್ವಯ ವಾಗಲಿದೆ ಎನ್ನಲಾಗಿದೆ. 7ನೇ ವೇತನ ಆಯೋಗದ ಶಿಫಾರಸಿನ ಸೂತ್ರದಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ತುಟ್ಟಿಭತ್ಯೆ ಹೆಚ್ಚಳದಿಂದ ಕೇಂದ್ರದ 50 ಲಕ್ಷ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *

Back To Top