Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಉತ್ತರ ಪ್ರದೇಶದಲ್ಲಿ ಧೂಳು ಮಾರುತಕ್ಕೆ ಏಳು ಮಂದಿ ಬಲಿ, 21 ಮಂದಿ ಅಸ್ವಸ್ಥ

Thursday, 14.06.2018, 11:02 AM       No Comments

ಲಖನೌ: ಉತ್ತರ ಪ್ರದೇಶದಲ್ಲಿ ಧೂಳು ಸಹಿತ ಬಿರುಗಾಳಿಗೆ ಏಳು ಜನರು ಸಾವನ್ನಪ್ಪಿದ್ದು, 21 ಜನ ಅಸ್ವಸ್ಥರಾಗಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ಗಾಳಿಯ ಪ್ರಭಾವ ಹೆಚ್ಚಾಗುತ್ತಿದ್ದು 24 ಗಂಟೆಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಗೊಂಡಾ ಹಾಗೂ ಸಿತಾಪುರ ಸೇರಿ ಆರು ಜನರು ಹಾಗೂ ಫೈಜಾಬಾದ್​ನಲ್ಲಿ ಓರ್ವ ಬಲಿಯಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸಂಪೂರ್ಣ ವಿವರಣೆ ಪಡೆದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top