Wednesday, 22nd November 2017  

Vijayavani

1. ಸಂಸತ್​ ಕದನಕ್ಕೆ ವೇದಿಕೆ ಸಜ್ಜು – ಡಿಸೆಂಬರ್​ 15 ರಿಂದ ಚಳಿಗಾಲದ ಅಧಿವೇಶನ – ಜಿಎಸ್​ಟಿ ಅಸ್ತ್ರ ಬಳಸಲು ಕೈ ಸಜ್ಜು 2. 100 ರೂಪಾಯಿ ಲಂಚಕ್ಕೆ ಗಲಾಟೆ ಶುರು – ಬೈಕ್​ ಸವಾರನ ಜತೆ ಎಎಸ್​​ಐ ಜಗಳ – ತುಮಕೂರಲ್ಲಿಖಾಕಿ, ಬೈಕ್​ ಸವಾರನ ಜಟಾಪಟಿ 3. ಮಾನಸಿಕ ಖಿನ್ನತೆನಾ..? ಸಂಸಾರದ ವಿರಸನಾ – ಬಿಲ್ಡಿಂಗ್​ ಮೇಲಿಂದ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ​ – ಸಾವಿಗೆ ಕಾರಣ ಕುರಿತು ಖಾಕಿ ತನಿಖೆ 4. ಕೆರೆ ಒತ್ತುವರಿ ಮಾಡಿದ್ದವ್ರಿಗೆ ಸಂಕಷ್ಟ – ಸಹಾಯ ಮಾಡಿದ ಅಧಿಕಾರಿಗಳಿಗೂ ಶಿಕ್ಷೆ – ಬಿಲ್ಡರ್​​ ಸ್ಥಿರಸ್ತಿ,ಚರಾಸ್ತಿ ಜಪ್ತಿ ಅಂದ್ರು ಕೋಳಿವಾಡ 5. ಬ್ರಹ್ಮೋಸ್​ ಕ್ಷಿಪಣಿ ಯಶಸ್ವಿ ಉಡಾವಣೆ – ಸರ್ಜಿಕಲ್​ ದಾಳಿಗೆ ಸಿಕ್ತು ಹೊಸ ಅಸ್ತ್ರ – ಭಾರತಕ್ಕೆ ವಿಶ್ವಮಟ್ಟದಲ್ಲಿ ಮತ್ತೊಂದು ಗರಿ
Breaking News :

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಾಡು ಹುಲಿಗಳು ಪ್ರತ್ಯಕ್ಷ!

Monday, 14.08.2017, 7:10 PM       No Comments

ಆನೇಕಲ್​: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಾಡು ಹುಲಿಗಳು ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದೆ. ಕಾಡು ಹುಲಿಗಳು ಉದ್ಯಾನವನದ ಹುಲಿಗಳೊಂದಿಗೆ ಕಾದಾಡುವ ದೃಶ್ಯಗಳು ಕಂಡುಬಂದಿವೆ.

ಕಳೆದ ನಾಲ್ಕೈದು ತಿಂಗಳುಗಳಿನಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹುಲಿ ಸಫಾರಿ ಬಳಿ ಅಪರೂಪಕ್ಕೆ ಕಾಣಿಸಿಕೊಳ್ತಿದ್ದ ಕಾಡು ಹುಲಿಗಳು ಇಂದೂ ಕೂಡ ಪ್ರತ್ಯಕ್ಷವಾಗಿವೆ. ಹುಲಿಗಳನ್ನುಕಂಡ ಪ್ರವಾಸಿಗರು ಆತಂಕಕ್ಕೆ ಒಳಗಾಗಿದ್ದರು.

ಅಲ್ಲದೇ.. ತಮ್ಮ ಮೊಬೈಲ್​ನಲ್ಲಿ ಹುಲಿಗಳ ಕಾದಾಟದ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಇನ್ನು, ಹುಲಿಗಳು ಪದೆ ಪದೇ ಪ್ರತ್ಯಕ್ಷವಾಗುತ್ತಿದ್ದು, ಉದ್ಯಾನವನಕ್ಕೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top