Friday, 19th January 2018  

Vijayavani

ರಾಜ್ಯದಲ್ಲಿ ಶುರುವಾಗಿದೆ ಪಕ್ಷಾಂತರ ಪರ್ವ - ಮೂರು ಪಕ್ಷದೊಳಗೆ ಆಪರೇಶನ್​​ ಪಾಲಿಟಿಕ್ಸ್​​ - ಗೆಲುವಿಗಾಗಿ ಹೊಂದಾಣಿಕೆಗೂ ಸೈ ಎಂದ ನಾಯಕರು        ಮತ್ತೆ ಅನಂತಕುಮಾರ್​ ಹೆಗಡೆ ಉದ್ಧಟತನ - ಮಹಾಭಾರತದ ಜತೆ ವಿರೋಧಿಗಳ ಹೋಲಿಕೆ - ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ        ಪ್ಲಾಸ್ಟಿಕ್​​ ಕವರ್​​ನಲ್ಲಿ ರಾಶಿ ರಾಶಿ ತಲೆ ಬುರುಡೆ - ಮೈಸೂರಿನ ರಸ್ತೆ ಬದಿ ತಲೆಬುರುಡೆಗಳು ಪತ್ತೆ - ಬುರುಡೆಗಳ ರಾಶಿ ಕಂಡು ಜನರಲ್ಲಿ ಆತಂಕ        ಗಡಿಯಲ್ಲಿ ಪಾಕ್​​ ಮತ್ತೆ ಪುಂಡಾಟ - ಅಪ್ರಚೋದಿತ ದಾಳಿಗೆ ಇಬ್ಬರು ಸಾವು - ಭಾರತದ ಯೋಧರಿಂದಲೂ ಪ್ರತಿ ದಾಳಿ         ಪದ್ಮಾವತ್​ ಚಿತ್ರಕ್ಕೆ ತಪ್ಪದ ಸಂಕಷ್ಟ - ಒವೈಸಿಯಿಂದಲೂ ಚಿತ್ರ ಬಿಡುಗಡೆಗೆ ವಿರೋಧ - ಚಿತ್ರತಂಡದ ಅರ್ಜಿ ತಳ್ಳಿ ಹಾಕಿದ ಸುಪ್ರೀಂಕೋರ್ಟ್​​​​       
Breaking News :

ಪ್ರಿಯಕರಿನಿಗಾಗಿ ಹೆತ್ತ ಮಗಳನ್ನೇ ಥಳಿಸಿದ ತಾಯಿ

Wednesday, 18.10.2017, 12:59 PM       No Comments

ಕೊಪ್ಪಳ: ಪ್ರಪಂಚದಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ಮಾತಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಕೊಪ್ಪಳದ ಮಹಿಳೆಯೊಬ್ಬರು ಪ್ರಿಯಕರಿನಿಗಾಗಿ ಹೆತ್ತ ಮಗಳನ್ನೇ ಬಾಸುಂಡೆ ಬರುವಂತೆ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ.

ಜಿಲ್ಲೆಯ ಗಂಗಾವತಿಯ ಹಿರೇಜಂತಕಲ್​ನಲ್ಲಿ ಈ ಘಟನೆ ನಡೆದಿದೆ. ಫಾತಿಮಾ ತನ್ನ ಮಗಳಿಗೆ ಥಳಿಸಿದ ಮಹಿಳೆ. ಈಕೆ ವ್ಯಕ್ತಿಯೊಬ್ಬನೊಂದಿಗೆ ಅನೈಕಿಕ ಸಂಬಂಧ ಹೊಂದಿದ್ದರು. ಈ ವಿಷಯ ತಿಳಿದು ಫಾತಿಮಾ ಪತಿ ಈಕೆಗೆ ವಿಚ್ಛೇದನ ನೀಡಿದ್ದರು. ಆ ನಂತರ ಫಾತಿಮಾ ತಮ್ಮ ಮಕ್ಕಳೊಂದಿಗೆ ಪ್ರಿಯಕನೊಂದಿಗೆ ವಾಸಿಸುತ್ತಿದ್ದರು.

ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಿದೆ ಎಂದು ಫಾತಿಮಾ ತನ್ನ ಮಗಳಿಗೆ ಥಳಿಸಿದ್ದಾರೆ ಎಂದು ತಿಳಿದುಬಂದಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top