ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ. ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ.ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇದನ್ನೂ ಓದಿ: ಕ್ಯಾನ್ಸರ್‌ನಿಂದ ಪತ್ನಿ ಸಾವಿಗೀಡಾದ ಕೆಲವೇ ನಿಮಿಷಗಳಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, … Continue reading ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.: ಡಿಸಿಎಂ ಡಿ.ಕೆ.ಶಿವಕುಮಾರ್