ಮಹಿಳೆಯ ಹೊಟ್ಟೆ ಸ್ಕ್ಯಾನ್​ ಮಾಡಿದಾಗ ವೈದ್ಯರಿಗೆ ಕಾದಿತ್ತು ಶಾಕ್! ಪತ್ತೆಯಾಯ್ತು 11.5 ಕೆ.ಜಿ. ಗಡ್ಡೆ…

ತುಮಕೂರು: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಗೆಡ್ಡೆ ಬೆಳೆಯುವುದು ತೀರ ಸಾಮಾನ್ಯ ವಿಚಾರವಾಗಿದ್ದು, ಪತ್ತೆಯಾದ ತಕ್ಷಣ ಸುಲಭವಾಗಿ ಚಿಕಿತ್ಸೆ ಸಿಗುತ್ತಿದೆ. ಸಾಮಾನ್ಯವಾಗಿ ಗೆಡ್ಡೆ ಬೆಳೆದ ಕೆಲ ಸಮಯದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಮಾತ್ರ ವೈದ್ಯರು, ಮಹಿಳೆಯ ಹೊಟ್ಟೆಯಿಂದ 11.5 ಕೆ.ಜಿ ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ಈ ಅಪರೂಪದ ಘಟನೆ, ತುಮಕೂರು ಜಿಲ್ಲೆ, ತಿಪಟೂರು ಪಟ್ಟಣದ ಕುಮಾರ್ ಆಸ್ಪತ್ರೆಯಲ್ಲಿ ನಡೆದಿದೆ. ತಿಪಟೂರು ಪಟ್ಟಣದ ಗಾಂಧಿನಗರದ ಮೂಲದ 45 ವರ್ಷದ ಮಹಿಳೆ ಹಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು … Continue reading ಮಹಿಳೆಯ ಹೊಟ್ಟೆ ಸ್ಕ್ಯಾನ್​ ಮಾಡಿದಾಗ ವೈದ್ಯರಿಗೆ ಕಾದಿತ್ತು ಶಾಕ್! ಪತ್ತೆಯಾಯ್ತು 11.5 ಕೆ.ಜಿ. ಗಡ್ಡೆ…