More

    ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಸಾವು, ಓರ್ವ ಅಧಿಕಾರಿಗೆ ಗಾಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಉಗ್ರರನ್ನು ಬೆನ್ನಟ್ಟುತ್ತಿದ್ದು, ಒಂದರ ನಂತರ ಒಂದರಂತೆ ಸರಣಿ ಎನ್‌ಕೌಂಟರ್‌ಗಳನ್ನು ನಡೆಸುವ ಮೂಲಕ ಉಗ್ರ ಸಂಹಾರವನ್ನು ಮಾಡುತ್ತಿದೆ. ಇಂದು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜು.3 ರವರೆಗೆ ವಿಸ್ತರಿಸಿದ ಕೋರ್ಟ್

    ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಪೋರ್‌ನ ಹಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಅವರ ಗುರುತು ಪತ್ತೆ ಹಚ್ಚಲಾಗಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಸೋಮವಾರ, ಕೇಂದ್ರಾಡಳಿತ ಪ್ರದೇಶದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು. ಭಾನುವಾರ ರಾತ್ರಿ ಜಿಲ್ಲೆಯ ಅರಗಂ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿದ ಬಳಿಕ ಗುಂಡಿನ ಚಕಮಕಿ ನಡೆದಿದೆ.

    ಭದ್ರತಾ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಭದ್ರತಾ ಪಡೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬೃಹತ್​ ಸೇತುವೆ

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts