More

    ಅಪ್ರಾಪ್ತೆ ಅತ್ಯಾಚಾರಿಗೆ 20 ವರ್ಷ ಜೈಲು

    ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು ಒಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 65 ಸಾವಿರ ರೂ. ದಂಡ ವಿಧಿಸಿದ್ದಾರೆ.

    ಸಾಗರ ತಾಲೂಕಿನ 22 ವರ್ಷದ ಯುವಕ 17 ವರ್ಷದ ಬಾಲಕಿ ಮೇಲೆ 2023ನೇ ಸಾಲಿನಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಸಂತ್ರಸ್ತೆ ಸಾಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಅಂದಿನ ತನಿಖಾಧಿಕಾರಿ ಸಾಗರದ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಎಸ್.ಎನ್.ಮಹಾಬಲೇಶ್ವರ್ ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.
    ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಲತಾ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಯುನಿಕನಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದಲ್ಲಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ನೊಂದ ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 55 ಸಾವಿರ ರೂ. ಮತ್ತು ಸರ್ಕಾರದಿಂದ 7 ಲಕ್ಷ ರೂ. ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎಸ್.ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts