ಶ್ರೀಲಂಕಾದಲ್ಲಿ ಹೆಚ್ಚಿದ ಸೈಬರ್​ಕ್ರೈಂ; 60 ಮಂದಿ ಭಾರತೀಯರನ್ನು ಅರೆಸ್ಟ್​ ಮಾಡಿದ ಪೊಲೀಸರು

ಕೊಲಂಬೋ: ಆನ್​ಲೈನ್​ ಮೂಲಕ ಕೋಟ್ಯಂತರ ರೂಪಾಯಿ ಹಣಕಾಸು ವಂಚನೆ ಎಸಗಲಾಗಿದೆ ಎಂದು ಆರೋಪಿಸಿ ಶ್ರೀಲಂಕಾ ಪೊಲೀಸರು 60ಕ್ಕೂ ಭಾರತೀಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಶ್ರೀಲಂಕಾದ ರಾಜಧಾನಿ ಕೊಲಂಬೋದ ಮಡಿವೇಲಾ, ಬಟ್ಟರಮುಲ್ಲಾ ಮತ್ತು ನೆಗೊಂಬೋದಲ್ಲಿ ವಾಸಿಸುವ ಭಾರತೀಯರನ್ನು ಬಂಧಿಸಲಾಗಿದ್ದು, 135 ಮೊಬೈಲ್​, 55ಕ್ಕೂ ಹೆಚ್ಚು ಲ್ಯಾಪ್​ಟಾಪ್​ಗಳನ್ನು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯೊಬ್ಬರು ನೀಡಿದ ದೂರನ್ನು ಆಧರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್​ನಲ್ಲಿ ಭಾರತಕ್ಕಾಗಿ ಪ್ರತ್ಯೇಕ ರೂಲ್ಸ್​ ಮಾಡಲಾಗಿದೆ; ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಪಾಕ್​ … Continue reading ಶ್ರೀಲಂಕಾದಲ್ಲಿ ಹೆಚ್ಚಿದ ಸೈಬರ್​ಕ್ರೈಂ; 60 ಮಂದಿ ಭಾರತೀಯರನ್ನು ಅರೆಸ್ಟ್​ ಮಾಡಿದ ಪೊಲೀಸರು