More

    ಚಂದ್ರಬಾಬು ನಾಯ್ಡು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದಿದ್ದೇಕೆ ಜಗನ್​ ಮೋಹನ್​ ರೆಡ್ಡಿ

    ಅಮರಾವತಿ: ಆಂಧ್ರಪ್ರದೇಶ ಸರ್ಕಾರ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಕೆಡವಿದ್ದಕ್ಕಾಗಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರವನ್ನು ತರಾಟೆಗೆ ತೆಗೆದು. ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪಕ್ಷದ ಕಚೇರಿಯನ್ನು ಕೆಡವಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

    ಇದನ್ನು ಓದಿ: ಮಣಿಪುರ ಸಮಸ್ಯೆಗೆ ಮೋದಿ ಸರ್ಕಾರ ಶೀಘ್ರದಲ್ಲೇ ಪರಿಹಾರ ನೀಡಲಿದೆ; ಸಿಎಂ ಬಿರೇನ್ ಸಿಂಗ್

    ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಕ್ರಮ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಕ್ಕೆ ನೋಟಿಸ್​ ಜಾರಿ ಮಾಡಿತ್ತು. ಸಿಆರ್‌ಡಿಎ ನೋಟಿಸ್ ಪ್ರಶ್ನಿಸಿ ವೈಎಸ್‌ಆರ್‌ಸಿಪಿ ಹೈಕೋರ್ಟ್​​ ಮೆಟ್ಟಿಲೇರಿತ್ತು. ಯಾವುದೇ ಡೆಮಾಲಿಷನ್​ ಚಟುವಟಿಕೆಯನ್ನು ಸ್ಥಗಿತಗೊಳಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಈ ಆದೇಶವನ್ನು ವೈಎಸ್‌ಆರ್‌ಸಿಪಿ ವಕೀಲರು ಆಯುಕ್ತರಿಗೆ ತಿಳಿಸಲಾಗಿದೆ ಎಂದು ಪಕ್ಷವು ಹೇಳಿಕೊಂಡಿದೆ.

    ಚಂದ್ರಬಾಬು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. “ಒಬ್ಬ ಸರ್ವಾಧಿಕಾರಿಯಂತೆ, ಅವರು ಬಹುತೇಕ ಸಿದ್ಧವಾಗಿದ್ದ ವೈಎಸ್ಆರ್ ಕಾಂಗ್ರೆಸ್ ಮುಖ್ಯ ಕಚೇರಿಯನ್ನು ಬುಲ್ಡೋಜರ್‌ಗಳಿಂದ ಕೆಡವಿದರು. ಈ ಕ್ರಮಗಳ ಮೂಲಕ ನಾಯ್ಡು ಅವರು ಮುಂದಿನ ಐದು ವರ್ಷಗಳ ಕಾಲ ತಮ್ಮ ಆಡಳಿತ ಹೇಗಿರುತ್ತದೆ ಎಂಬ ಸ್ಪಷ್ಟ ಸಂದೇಶ ರವಾನಿಸುತ್ತಿದ್ದಾರೆ. ಈ ಬೆದರಿಕೆ, ಹಿಂಸಾಚಾರಗಳಿಂದ ವೈಎಸ್​ಆರ್​​​ಸಿಪಿ ಹಿಂದೆ ಸರಿಯುವುದಿಲ್ಲ. ಎಂದು ಜಗನ್​​ಮೋಹನ್​ ರೆಡ್ಡಿ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್​ ಖಾತೆಯಲ್ಲಿ ಮಾಡಿರುವ ಪೋಸ್ಟ್​ನಲ್ಲಿ ತಿಳಿಸಿದ್ದಾರೆ. (ಏಜೆನ್ಸೀಸ್​​)

    ಚಂದ್ರಬಾಬು ನಾಯ್ಡು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದಿದ್ದೇಕೆ ಜಗನ್​ ಮೋಹನ್​ ರೆಡ್ಡಿ

    ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್‌ಸಿಂಗ್ ನಿಜ್ಜರ್​ಗೆ ಕೆನಡಾ ಸಂಸತ್ತಿನಲ್ಲಿ ಶ್ರದ್ಧಾಂಜಲಿ; ಭಾರತದ ಕೌಂಟರ್​ ಹೀಗಿದೆ

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts